Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Team Udayavani, Nov 1, 2024, 4:04 PM IST

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

ಮಂಗಳೂರು: ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ‘ಪಿಲಿಪಂಜ’ (Pilipanja) ಸಿನಿಮಾದ  ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ಇತ್ತೀಚೆಗೆ ನಡೆಯಿತು.

ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ʼಪಿಲಿಪಂಜʼ ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿ ಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.

ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ  ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.

ನವೆಂಬರ್ 7ರಿಂದ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

4-tulu-movie

Tulu movie: ಕುತೂಹಲ ಮೂಡಿಸಿದ ಪೆಟ್ಟಿಸ್ಟ್ ; ಪೋಸ್ಟರ್ ರಿಲೀಸ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

Tulu Cinema: ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

ನ.1 ರಂದು “90 ಎಮ್ ಎಲ್” ತುಳು ಸಿನಿಮಾಕ್ಕೆ ಮುಹೂರ್ತ

Vineeth Kumar: ನ.1 ರಂದು “90 ಎಮ್ ಎಲ್” ತುಳು ಸಿನಿಮಾಕ್ಕೆ ಮುಹೂರ್ತ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.