Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

Team Udayavani, Nov 1, 2024, 5:02 PM IST

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

ಬೆಳಗಾವಿ: ಇಡೀ‌ ಕರ್ನಾಟಕದಲ್ಲಿಯೇ ಅತ್ಯಂತ ವೈಭವ ಹಾಗೂ ಅದ್ಧೂರಿಯಾಗಿ ನಡೆಯುವ ಬೆಳಗಾವಿಯ ಕರ್ನಾಟಕ ರಾಜ್ಯೋತ್ಸವಕ್ಕೆ ನ.1ರಂದು ಶನಿವಾರ ಚಾಲನೆ ಸಿಕ್ಕಿದ್ದು, ಕನ್ನಡಿಗರು ಅತ್ಯಂತ ಸಂಭ್ರಮದಿಂದ ರಾಜ್ಯೋತ್ಸವ ಆಚರಣೆಯಲ್ಲಿ ತೊಡಗಿದ್ದಾರೆ.

ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ ಕನ್ನಡ ಚಿತ್ರಗೀತೆಗಳಿಗೆ ಕುಣಿದು‌ ಕುಪ್ಪಳಿಸಿದರು. ಹಳದಿ ಕೆಂಪು ಧ್ವಜಗಳನ್ನು ಹಿಡಿದು ಸಂಭ್ರಮಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಕನ್ನಡಿಗರು ಕನ್ನಡದ ಹಬ್ಬದಲ್ಲಿ ಮಿಂದೆದ್ದರು.

ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿವಿಧ ರೂಪಕಗಳು ಗಮನಸೆಳೆದವು‌. ಡಿಜೆ, ಡಾಲ್ಬಿ ಹಾಡುಗಳಿಗೆ ಯುವಕ-ಯುವತಿಯರು ಹೆಜ್ಜೆ ಹಾಕಿದರು.‌ ಎಲ್ಲೆಡೆ ಕಲರವ ರಾರಾಜಿಸುತ್ತಿದ್ದು, ಕನ್ನಡಿಗರು ಹುಚ್ಚೆದ್ದು ಕುಣಿದು ಕನ್ನಡ ಹಬ್ಬಕ್ಕೆ ಸಾಕ್ಷಿಯಾದರು.

ಮಧ್ಯರಾತ್ರಿಯಿಂದಲೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಆರಂಭಗೊಂಡಿದ್ದು, ರಾಣಿ ಚನ್ನಮ್ಮ ವೃತ್ತ ಮೆರವಣಿಗೆಯ ಕೇಂದ್ರ ಬಿಂದುವಾಗಿದೆ. ರಾತ್ರಿಯೇ ಕನ್ನಡ ಸಂಘಟನೆಗಳ ಕಾರ್ಯಕರ್ತರು ಕೇಕ್‌ ಕತ್ತರಿಸಿ ರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

PM Mod

Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ignoring MES is better than banning it: Satish Jarakiholi

Belagavi; ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

Waqf Shock for BJP’s illustrious family too; Jolla Putra’s land is called Waqf

Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್‌ ಹೆಸರು

ಬೆಳಗಾವಿ: ಕೆಎಲ್‌ಇನಲ್ಲಿ ಕ್ಲಿಷ್ಟಕರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ

ಬೈಲಹೊಂಗಲ: ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.