INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Team Udayavani, Nov 1, 2024, 5:24 PM IST

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

ಮುಂಬೈ: ಸತತ ಎರಡು ಪಂದ್ಯಗಳಲ್ಲಿ ಸೋತು ವೈಟ್‌ ವಾಶ್‌ ಅವಮಾನ ತಪ್ಪಿಸಿಕೊಳ್ಳಲೇಬೇಕಾದ ಮುಂಬೈ ಪಂದ್ಯದಲ್ಲೂ ಭಾರತ ಸಂಕಷ್ಟಕ್ಕೆ ಸಿಲುಕಿದೆ. ವಾಂಖೆಡೆ ಮೈದಾನದಲ್ಲಿ ಆರಂಭವಾದ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡವನ್ನು 235 ರನ್‌ ಗಳಿಗೆ ಕಟ್ಟಿ ಹಾಕಿದರೂ, ಬ್ಯಾಟಿಂಗ್‌ ವೈಫಲ್ಯ ಅನುಭವಿಸಿ 86 ರನ್‌ ಗಳಿಗೆ ನಾಲ್ಕು ವಿಕೆಟ್‌ ಕಳೆದುಕೊಂಡಿದೆ.

ಟಾಸ್‌ ಗೆದ್ದ ಟಾಮ್‌ ಲ್ಯಾಥಂ ಪಡೆ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಲ್ಯಾಥಂ 24 ರನ್‌ ಗಳಿಸಿದರೆ, ವಿಲ್‌ ಯಂಗ್‌ 71 ರನ್‌ ಮಾಡಿದರು. ಬಳಿಕ ಡ್ಯಾರೆಲ್‌ ಮಿಚೆಲ್‌ 82 ರನ್‌ ಮಾಡಿ ತಂಡಕ್ಕೆ ಆಧಾರವಾದರು.

ಉಳಿದ ಆಟಗಾರರು ರನ್‌ ಕಲೆ ಹಾಕಲು ಪರದಾಡಿದರು. ಭಾರತದ ಪರ ಬಿಗು ದಾಳಿ ಸಂಘಟಿಸಿದ ರವೀಂದ್ರ ಜಡೇಜಾ ಐದು ವಿಕೆಟ್‌ ಪಡೆದರೆ, ವಾಷಿಂಗ್ಟನ್‌ ಸುಂದರ್‌ ನಾಲ್ಕು ವಿಕೆಟ್‌ ಪಡೆದರು. ಒಂದು ವಿಕೆಟ್‌ ಪಡೆದರೆ ಆಕಾಶ್‌ ದೀಪ್‌ ಪಾಲಾಯಿತು. ಕಿವೀಸ್‌ 235 ರನ್‌ ಗೆ ಆಲೌಟಾಯಿತು.

ಬ್ಯಾಟಿಂಗ್‌ ಆರಂಭಿಸಿದ ಭಾರತವು ನಾಯಕ ರೋಹಿತ್‌ ಶರ್ಮಾ ಅವರ ವಿಕೆಟ್‌ ಆರಂಭದಲ್ಲಿ ಕಳೆದುಕೊಂಡಿತು. ರೋಹಿತ್‌ 18 ರನ್‌ ಗಳಿಸಿ ಹೆನ್ರಿಗೆ ವಿಕೆಟ್‌ ನೀಡಿದರು. ಬಳಿಕ ಯಶಸ್ವಿ ಜೈಸ್ವಾಲ್‌ ಮತ್ತು ಶುಭಮನ್‌ ಗಿಲ್ ಅರ್ಧಶತಕದ ಜೊತೆಯಾಟವಾಡಿದರು. ಜೈಸ್ವಾಲ್‌ 30 ರನ್‌ ಮಾಡಿದರು. ನೈಟ್‌ ವಾಚ್‌ಮ್ಯಾನ್ ಆಗಿ ಬಂದ ಮೊಹಮ್ಮದ್‌ ಸಿರಾಜ್‌ ಮೊದಲ ಬಾಲಿಗೆ ಔಟಾದರು.

ವಿರಾಟ್‌ ಕೊಹ್ಲಿ ಕೇವಲ ನಾಲ್ಕು ರನ್‌ ಗಳಿಸಿದ್ದಾಗ ರನೌಟ್‌ ಗೆ ಬಲಿಯಾದರು. ಒಂಟಿ ರನ್‌ ಕಸಿಯುವ ಭರದಲ್ಲಿ ರನೌಟಾದರು. ಕೇವಲ ಎಂಟು ಎಸೆತಗಳ ಅಂತರದಲ್ಲಿ ಮೂರು ವಿಕೆಟ್‌ ಕಳೆದುಕೊಂಡಿತು. ಸದ್ಯ 31 ರನ್‌ ಗಳಿಸಿರುವ ಗಿಲ್ ಮತ್ತು ಒಂದು ರನ್‌ ಮಾಡಿರುವ ಪಂತ್‌ ಕ್ರೀಸ್‌ ನಲ್ಲಿದ್ದಾರೆ.

ಟಾಪ್ ನ್ಯೂಸ್

Kharge

5 adjectives; ಮೋದಿ ಸರ್ಕಾರದ 5 ವಿಶೇಷಣಗಳು ಇವು..: ಖರ್ಗೆ ಕೆಂಡಾಮಂಡಲ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Pro-KABADDI

Pro Kabaddi: ದಬಾಂಗ್‌ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್‌

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kharge

5 adjectives; ಮೋದಿ ಸರ್ಕಾರದ 5 ವಿಶೇಷಣಗಳು ಇವು..: ಖರ್ಗೆ ಕೆಂಡಾಮಂಡಲ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.