Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ಕರ್ನಾಟಕದ ತುಂಬೆಲ್ಲ ಅನ್ಯಭಾಷಿಕರ ಹಾವಳಿ ಹೆಚ್ಚಾಗುತ್ತಿದೆ... 

Team Udayavani, Nov 1, 2024, 6:30 PM IST

1-dee
ಕುಳಗೇರಿ ಕ್ರಾಸ್ (ಬಾಗಲಕೋಟೆ ):  ನಾವೆಲ್ಲರೂ ಇಂದು ಕನ್ನಡಕ್ಕಾಗಿ ಬದುಕಬೇಕು, ಕನ್ನಡವನ್ನು ಕಣ್ಣಿನಂತೆ ಕಾಪಾಡಬೇಕಿರುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ. ಕನ್ನಡ ನಾಡಿನಲ್ಲಿಯೇ ಕನ್ನಡ ಭಾಷೆಯನ್ನು ಹುಡುಕುವಂತಹ ಸಂದಿಗ್ಧ ಪರಸ್ಥಿತಿಯಲ್ಲಿ ನಾವಿದ್ದೇವೆ ಇದು ದುರ್ದೈವದ ಸಂಗತಿ ಎಂದು ಧಾರವಾಡದ ಹಿರಿಯ ವಿದ್ವಾಂಸರಾದ ಪ್ರೋ.ಚಂದ್ರಮೌಳಿ  ನಾಯ್ಕರ ಅವರು ಕಳವಳ ವ್ಯಕ್ತಪಡಿಸಿದರು.
ಭೈರನಹಟ್ಟಿ  ಶ್ರೀದೊರೆಸ್ವಾಮಿ ವಿರಕ್ತಮಠದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಶುಕ್ರವಾರ (ನ1ರಂದು) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದ ನಿಮಿತ್ಯ ತಾಯಿ ಭುವನೇಶ್ವರಿಯ ಕನ್ನಡ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಇವತ್ತಿನ ಯುವಕರು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಅರ್ಧಂಬರ್ದ ಇಂಗ್ಲಿಷ್  ಮಾತನಾಡುವ ಮೂಲಕ ನಾನೊಬ್ಬ ವಿದ್ಯಾವಂತ ಎಂದು ತೋರಿಸಿಕೊಳ್ಳುವ ಬರದಲ್ಲಿ ತಮ್ಮತನವನ್ನು ಮರೆಯುತ್ತಿದ್ದಾರೆ. ನಮ್ಮ ನಿರ್ಲಕ್ಷ್ಯತನದಿಂದ ಕರ್ನಾಟಕದ ತುಂಬೆಲ್ಲ ಅನ್ಯಭಾಷಿಕರ ಹಾವಳಿ ಹೆಚ್ಚಾಗುತ್ತಿದೆ ಜತೆಗೆ ಕನ್ನಡಿಗರಿಗೆ ನೀರುದ್ಯೋಗ ಸಮಸ್ಯೆಯೂ ಕಾಡುತ್ತಿದೆ. ಕನ್ನಡ ನಮಗೆ ಅನ್ನ ನೀಡುವ ಭಾಷೆ ಹೀಗಾಗಿ ವಿಶೇಷವಾಗಿ ಯುವ ಸಮುದಾಯ ಕನ್ನಡವನ್ನು ಉಳಿಸಿ ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕರೆಕೊಟ್ಟರು.
ಧ್ವಜಾರೋಹಣ ನೆರವೇರಿಸಿದ ನರಗುಂದ ಸಿಂಹ ಕೂಟದ ಅಧ್ಯಕ್ಷ ಉಮೇಶಗೌಡ  ಪಾಟೀಲ ಅವರು ಮಾತನಾಡಿ  ಕನ್ನಡ ಬಾಷೆಗೆ 2500 ವರ್ಷಗಳ ಇತಿಹಾಸವನ್ನು ಹೊಂದಿದೆ, ಅದು ಈಗಾಗಲೆ ನಮ್ಮ ಹಿರಿಯರಿಂದ ಸಾಕಷ್ಟು ಬೆಳೆದಿದೆ ಅದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕನ್ನಡದ ಅವನತಿಗೆ ಕನ್ನಡಿಗರೆ ಕಾರಣಿಕರ್ತರು ಅನ್ಯ ಭಾಷಿಕರಿಗೆ ಅವರ ಬಾಷೆಯಲ್ಲಿಯೇ ಮಾತನಾಡಿ ಅವರನ್ನು ಸಂತೃಪ್ತಗೊಳಿಸಿ ನಮ್ಮ ಭಾಷೆಯನ್ನು ಕಡೆಗನಿಸುತ್ತಿರುವುದೇ  ಇದಕ್ಕೆ ಬಹುಮುಖ್ಯಕಾರಣ. ಕರುನಾಡಿನಲ್ಲಿ ಕನ್ನಡಿಗನೆ ಸಾರ್ವಭೌಮ ಕನ್ನಡಿಗರಾದ ನಾವು ಕನ್ನಡ ಭಾಷೆಯನ್ನು ಮುಖ್ಯದ್ವಾರವನ್ನಾಗಿರಿಸಿ ಉಳಿದ ಭಾಷೆಗಳನ್ನು ಕಿಕಿಗಳಂತೆ ನಿರ್ಮಿಸಬೇಕು ಅಂದಾಗ ಮಾತ್ರ ಕನ್ನಡ ಉಳಿಸಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಹಿರಿಯರಾದ ಚಂದ್ರು ದಂಡಿನ, ಮಂಜು ಮೆಣಸಗಿ, ಗ್ರಾ ಪಂ ಅಧ್ಯಕ್ಷ ಜ್ಞಾನದೇವ ಮನೇನಕೊಪ್ಪ, ನಾಗಪ್ಪ ಬೆನ್ನೂರ, ಪ್ರಕಾಶ ಅಣ್ಣಿಗೇರಿ, ಗ್ರಾ. ಪಂ ಪಿಡಿಓ ಎಸ್ ಎಮ್ ಹರನಟ್ಟಿ, ಸಿ ಆರ್ ಪಿ ಬೂಸರೆಡ್ಡಿ, ಶಿಕ್ಷಕರಾದ ಎಸ್ ಎಸ್ ಪಾಟೀಲ, ಎಮ್ ಡಿ ಸಕ್ಕರಿ, ಶರಣು ಹೂಗಾರ, ಬಸನಗೌಡ ಪಾಟೀಲ, ಪ್ರೋ ರಮೇಶ ಕ ಐನಾಪೂರ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

1-a-jg-bg

Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Kharge

5 adjectives; ಮೋದಿ ಸರ್ಕಾರದ 5 ವಿಶೇಷಣಗಳು ಇವು..: ಖರ್ಗೆ ಕೆಂಡಾಮಂಡಲ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

9-

Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ

7-rabakavi

Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ

ಬಾಗಲಕೋಟೆ: ಗುಳೇದಗುಡ್ಡಕ್ಕೆ ಎದ್ದೋ ಬಿದ್ದೋ ಬರ್ಬೇಕು!

ಬಾಗಲಕೋಟೆ: ಗುಳೇದಗುಡ್ಡಕ್ಕೆ ಎದ್ದೋ ಬಿದ್ದೋ ಬರ್ಬೇಕು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

1-a-jg-bg

Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Kharge

5 adjectives; ಮೋದಿ ಸರ್ಕಾರದ 5 ವಿಶೇಷಣಗಳು ಇವು..: ಖರ್ಗೆ ಕೆಂಡಾಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.