Maharashtra; ಶಿಂಧೆ ಶಿವಸೇನೆ ನಾಯಕಿ ಸೈನಾ ‘ಇಂಪೋರ್ಟೆಡ್ ಮಾಲ್’: ಸಂಸದ ವಿವಾದ
Team Udayavani, Nov 2, 2024, 6:40 AM IST
ಮುಂಬಯಿ: ಶಿಂಧೆ ಬಣದ ಶಿವಸೇನೆ ನಾಯಕಿ ಶೈನಾ ಎನ್.ಸಿ.ರನ್ನು “ಇಂಪೋರ್ಟೆಡ್ ಮಾಲ್’ ಎಂದು ಉದ್ಧವ್ ಶಿವಸೇನೆ ಬಣದ ಸಂಸದ ಅರವಿಂದ್ ಸಾವಂತ್ ಟೀಕಿಸಿದ್ದಾರೆ. ಈ ಹೇಳಿಕೆ ಭಾರೀ ವಿವಾದ ಎಬ್ಬಿಸಿದೆ. ಜತೆಗೆ ಅವರ ವಿರುದ್ಧ ಶೈನಾ ಚುನಾವಣ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಜೆಪಿ ಮಾಜಿ ನಾಯಕಿ ಶೈನಾ, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಬಣದ ಶಿವಸೇನೆ ಬಣಕ್ಕೆ ಸೇರಿ ಮುಂಬಾದೇವಿ ಇಂದ ಸ್ಪರ್ಧಿಸಿದ್ದಾರೆ. ಈ ಬಗ್ಗೆ ಲೇವಡಿ ಮಾಡಿರುವ ಸಂಸದ ಅರವಿಂದ್ “ಶೈನಾ ಜೀವನ ಬಿಜೆಪಿಯಲ್ಲಿ ಕಳೆದರು ಈಗ ಶಿಂಧೆ ಬಣಕ್ಕೆ ಪಕ್ಷಾಂತರ ಆಗಿದ್ದಾರೆ. ಬೆಲೆ ಇರುವುದು ಒರಿಜಿನಲ್ಗೆ ಮಾತ್ರ ಎಂದಿದ್ದಾರೆ.
ಸಾವಂತ್ ಅವರ ಹೇಳಿಕೆ ವಿರುದ್ಧ ಶೈನಾ, ನಾಗ್ಪಾಡಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಿವಸೇನಾ (ಯುಬಿಟಿ) ನಾಯಕರ ಮೌನವನ್ನು ಪ್ರಶ್ನಿಸಿದ್ದಾರೆ.ಅರವಿಂದ್ ಸಾವಂತ್ ನನ್ನನ್ನು ಹಿಂದೆ ಪ್ರಚಾರಕ್ಕೆ ಕರೆದೊಯ್ದರು ಮತ್ತು ಈಗ ನಾನು ಆಮದು ಮಾಡಿದ ಮಾಲ್?” ಎಂದು ಪ್ರಶ್ನಿಸಿದ್ದಾರೆ. “ನಾನು ನಿಮ್ಮ ಮಾಲ್ ಅಲ್ಲ”ಎಂದು ಕಿಡಿ ಕಾರಿದ್ದಾರೆ.
ಶೈನಾ ಎನ್ಸಿ ಅವರ ದೂರಿನ ಆಧಾರದ ಮೇಲೆ, ಸಾವಂತ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 79 (ಮಹಿಳೆಯರ ನಮ್ರತೆಯನ್ನು ಆಕ್ರೋಶಗೊಳಿಸುವ ಸಂಬಂಧ) ಮತ್ತು 356 (2) (ವ್ಯಕ್ತಿಯನ್ನು ಮಾನಹಾನಿ ಮಾಡುವ ಸಂಬಂಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.