High Court;ಅತ್ಯಾಚಾರದಿಂದ ಗರ್ಭ ಧರಿಸಿದ್ದ 11ರ ಬಾಲಕಿಯ ಗರ್ಭಪಾತಕ್ಕೆ ಅನುಮತಿ


Team Udayavani, Nov 2, 2024, 6:43 AM IST

rape 1

ಮುಂಬಯಿ: ಅತ್ಯಾಚಾರಕ್ಕೊಳಗಾಗಿ ಗರ್ಭ ಧರಿಸಿದ್ದ 11ರ ಬಾಲಕಿಯ ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್‌ ಸಮ್ಮತಿ ನೀಡಿದೆ. ಈಗಾಗಲೇ ಆಕೆ ಗರ್ಭಧರಿಸಿ 30 ವಾರಗಳಾಗಿದೆ. ಗರ್ಭ ಧರಿಸಿದ 24 ವಾರಗಳ ವರೆಗೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ಅನಂತರ ಗರ್ಭಪಾತ ಮಾಡಬೇಕಾದಲ್ಲಿ ನ್ಯಾಯಾಲಯದ ಅನುಮತಿ ಕಡ್ಡಾಯವಾಗಿದೆ. ಆದರೆ ಅಷ್ಟರಲ್ಲಾಗಲೇ ಆಕೆ ಗರ್ಭಧರಿಸಿ 24 ವಾರಗಳ ಗಡಿ ಮೀರಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಅವರ ತಂದೆ ಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿಸಿದ್ದು, ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಅಗತ್ಯವಿರುವ ಡಿಎನ್‌ಎ ಪರೀಕ್ಷೆ ನಡೆಸಬೇಕಾಗುತ್ತದೆ. ಹೀಗಾಗಿ ಭ್ರೂಣದ ರಕ್ತ ಮತ್ತು ಅಂಗಾಂಶಗಳನ್ನು ಸಂರಕ್ಷಿಸುವಂತೆ ವೈದ್ಯರಿಗೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

7-belagavi

Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

1-reee

Karnataka Rajyotsava; ಬಾಬು ಪಿಲಾರ್‌ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!

6-dkshi

Bengaluru: ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್‌

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

4-bng

Bengaluru: ಪಟಾಕಿ ಸಿಡಿದು 54 ಮಂದಿಗೆ ಗಾಯ

3-muddebihala

Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-drone

Drone; ಸ್ತ್ರೀ ಸಶಕ್ತೀಕರಣಕ್ಕೆ ನಮೋ ಡ್ರೋನ್‌ ದೀದಿಗೆ ಕೇಂದ್ರ ಸರಕಾರ ಚಾಲನೆ

congress

Election Commission ವಿರುದ್ಧ ಕಾಂಗ್ರೆಸ್‌ ಸಮರ

1-a-mall

Maharashtra; ಶಿಂಧೆ ಶಿವಸೇನೆ ನಾಯಕಿ ಸೈನಾ ‘ಇಂಪೋರ್ಟೆಡ್‌ ಮಾಲ್‌’: ಸಂಸದ ವಿವಾದ

1-a-isrro

ISRO;ಲೇಹ್‌ನಲ್ಲಿ’ಅನಲಾಗ್‌ ಸ್ಪೇಸ್‌ ಮಿಷನ್‌’: ಭವಿಷ್ಯದ ಯೋಜನೆಗಳಿಗೆ ಸಹಕಾರಿ

Train

Water, A.C. ಸರಿ ಇಲ್ಲದ್ದಕ್ಕೆ ದೂರು: ಸ್ಪಂದಿಸದ ರೈಲ್ವೇಗೆ ಕೋರ್ಟ್‌ನಿಂದ 30000 ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ugravatara Review:

Ugravatara Review: ದುರ್ಗಿ ಭರ್ಜರಿ ಬೇಟೆ

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

8-cm

Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ

1-mlr-a

Karnataka Rajyotsava; ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ

1-udayavani

Udayavani ರೇಷ್ಮೆ ಜತೆ ದೀಪಾವಳಿ; ಸ್ಪರ್ಧೆಗೆ ಫೋಟೋ ಕಳುಹಿಸಲು ನ.6 ಕೊನೆಯ ದಿನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.