Deepavali; ಮುಹೂರ್ತ ಟ್ರೇಡಿಂಗ್ನಲ್ಲಿ 448 ಅಂಕ ಏರಿದ ಸೆನ್ಸೆಕ್ಸ್
Team Udayavani, Nov 2, 2024, 12:46 AM IST
ಮುಂಬಯಿ: ದೀಪಾವಳಿ ಹಬ್ಬದ ಪ್ರಯುಕ್ತ ಶುಭಸೂಚಕ ವಾಗಿ 1 ಗಂಟೆಗಳ ಕಾಲ ನಡೆಯುವ ಮುಹೂರ್ತ ಟ್ರೇಡಿಂಗ್ನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 448 ಅಂಕಗಳ ಏರಿಕೆ ಕಂಡಿದೆ. ನಿಫ್ಟಿ ಸಹ 150 ಅಂಕಗಳ ಏರಿಕೆ ಕಂಡಿದ್ದು, 24836 ಅಂಕಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. 1 ಗಂಟೆಯ ಅವಧಿಯಲ್ಲಿ 80,000 ಅಂಕಗಳ ಗಡಿ ದಾಟಿದ್ದ ಸೆನ್ಸೆಕ್ಸ್ ಬಳಿಕ ಕುಸಿತ ಕಂಡು 79836 ಅಂಕಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಅದಾನಿ ಪೋರ್ಟ್ಸ್ ಷೇರುಗಳು ಏರಿಕೆ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.