IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

Team Udayavani, Nov 2, 2024, 1:12 PM IST

Why KKR Dropped IPL Champion Captain Iyer?: CEO Answers

ಕೋಲ್ಕತ್ತಾ: ಹಾಲಿ ಐಪಿಎಲ್‌ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ತಂಡವು ಈ ಬಾರಿ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರನ್ನು ಕೈಬಿಡಲು ನಿರ್ಧರಿಸಿದೆ. ಇತ್ತೀಚೆಗೆ ಬಿಡುಗಡೆ ಮಾಡಿದ ರಿಟೆನ್ಶನ್‌ ಪಟ್ಟಿಯಲ್ಲಿ ಅಯ್ಯರ್‌ ಅವರ ಹೆಸರಿಲ್ಲ. ಈ ಮೂಲಕ ಟೈಟಲ್‌ ವಿನ್ನಿಂಗ್‌ ನಾಯಕ ಈ ಬಾರಿ ಮೆಗಾ ಹರಾಜಿಗೆ ಬರುತ್ತಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ (KKR) ಸಿಇಒ ವೆಂಕಿ ಮೈಸೂರು ಅವರು ಮೆಗಾ ಹರಾಜಿನ ಮೊದಲು ಐಪಿಎಲ್ 2024-ವಿಜೇತ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಉಳಿಸಿಕೊಳ್ಳದ ಹಿಂದಿನ ಚಿಂತನೆಯ ಪ್ರಕ್ರಿಯೆಯನ್ನು ಬಹಿರಂಗಪಡಿಸಿದ್ದಾರೆ.

ತಂಡದಲ್ಲಿ ಮುಂದುವರಿಯದೆ ಇರುವುದು ಶ್ರೇಯಸ್ ಅಯ್ಯರ್ ಅವರ ನಿರ್ಧಾರವೇ ಹೊರತು ಕೆಕೆಆರ್ ಫ್ರಾಂಚೈಸಿಯದ್ದಲ್ಲ ಎಂದು ವೆಂಕಿ ಮೈಸೂರು ಅವರು ಹೇಳಿದರು. ಹರಾಜಿನಲ್ಲಿ ತನ್ನ ಮಾರುಕಟ್ಟೆ ಮೌಲ್ಯವನ್ನು ಪರೀಕ್ಷಿಸಲು ಶ್ರೇಯಸ್ ಬಯಸಿದ್ದರು ಎಂದು ಅವರು ಪರೋಕ್ಷವಾಗಿ ಹೇಳಿದರು.

“ಅವರು ನಮ್ಮ ರಿಟೆನ್ಶನ್ ಪಟ್ಟಿಯಲ್ಲಿ ನಂಬರ್ 1 ಆಗಿದ್ದರು. ಅವರು ನಾಯಕರಾಗಿದ್ದರು, ನಾವು ಅವರ ನಾಯಕತ್ವದ ಸುತ್ತಲೂ ತಂಡವನ್ನು ನಿರ್ಮಿಸಬೇಕಿತ್ತು. ಈ ನಿರ್ದಿಷ್ಟ ಕಾರಣಕ್ಕಾಗಿ ನಾವು 2022 ರಲ್ಲಿ ಅವರನ್ನು ಆಯ್ಕೆ ಮಾಡಿದ್ದೇವೆ” ಎಂದು ರೆವ್‌ಸ್ಪೋರ್ಟ್ಜ್‌ ನೊಂದಿಗೆ ಮಾತನಾಡುತ್ತಾ ವೆಂಕಿ ಮೈಸೂರು ಹೇಳಿದರು.

“ರಿಟೆನ್ಶನ್‌ ನ ಮೂಲಭೂತ ವಿಷಯವೆಂದರೆ ಅದು ಪರಸ್ಪರ ಒಪ್ಪಿಕೊಳ್ಳುವ ವಿಷಯವಾಗಿದೆ. ಇದು ಫ್ರಾಂಚೈಸ್ ಹೊಂದಿರುವ ಏಕಪಕ್ಷೀಯ ಹಕ್ಕಲ್ಲ, ಆಟಗಾರನು ವಿವಿಧ ಅಂಶಗಳನ್ನು ಪರಿಗಣಿಸಬೇಕು ಮತ್ತು ಒಪ್ಪಿಕೊಳ್ಳಬೇಕು” ಎಂದು ಅವರು ಹೇಳಿದರು.

“ಆ ಒಪ್ಪಂದವು ಹಣದಂತಹ ಅಂಶಗಳಿಂದ ಕಾರ್ಯಗತವಾಗದಿದ್ದರೆ ಅಥವಾ ಯಾರಾದರೂ ತಮ್ಮ ಮೌಲ್ಯವನ್ನು ಪರೀಕ್ಷಿಸಲು ಬಯಸಿದರೆ, ಅದು ನಿರ್ಧಾರಕ್ಕೆ ಪ್ರಭಾವ ಬೀರುತ್ತದೆ” ಎಂದು ವೆಂಕಿ ಮೈಸೂರು ಹೇಳಿದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.