Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ವಶಕ್ಕೆ
Team Udayavani, Nov 2, 2024, 5:03 PM IST
ಮಣಿಪಾಲ: ಪರವಾನಿ ಗೆಯಿಲ್ಲದೆ ಅಂಗಡಿ ಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಸಾವಿರಾರು ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಕಳ ಜಂಕ್ಷನ್ನಲ್ಲಿರುವ ಪ್ರಕಾಶ್ ಸ್ಟೋರ್ ನಲ್ಲಿ ಅಕ್ರಮವಾಗಿ ಸುಡುಮದ್ದು ಗಳನ್ನು ಸಂಗ್ರಹಿಸಿಡಲಾಗಿದ್ದ ಬಗ್ಗೆ ಮಾಹಿತಿ ಪಡೆದ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿ ಪ್ರಕಾಶ್ನನ್ನು ವಶಕ್ಕೆ ಪಡೆದು ಸುಮಾರು 42,397 ರೂ. ಮೌಲ್ಯದ ವಿವಿಧ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.