UV Fusion: ಸಂಭ್ರಮದ ಮೆರವಣಿಗೆ

Team Udayavani, Nov 3, 2024, 3:30 PM IST

12

ದೀಪಾವಳಿ ಹಬ್ಬ ಎಂದ ಕೂಡಲೆ ನಮ್ಮ ಬಾಲ್ಯ ದಿನಗಳು ಮತ್ತೆ ಮರುಕಳಿಸಬಾರದೇ ಎಂದು ಅನಿಸುತ್ತದೆ. ಆಗ ಹಬ್ಬವೆಂದು ಬಂದು ಬಳಗ ಒಂದೆಡೆ ಸೇರುವುದೇ ಬಹಳ ಖುಷಿ ಎನ್ನಬಹುದು. ನಾವು ಮಕ್ಕಳಿದ್ದಾಗ ಪಟಾಕಿಯನ್ನು ರಾತ್ರಿವರೆಗೂ ಕಾದು ಬಿಡುವ ಪ್ರಮೇಯ ಬಹಳ ಕಮ್ಮಿ. ಬೆಳಗ್ಗೆಯೇ ಪಟಾಕಿ ಹೊತ್ತಿಸಿದರೆ ರಾತ್ರಿ ತನಕ ಕಾಯುವಂತೆ ಮನೆ ಹಿರಿಯರ ಸಲಹೆ ಪಾಲಿಸಲೇ ಬೇಕಿತ್ತು. ದೀಪಾವಳಿ ಹಬ್ಬಕ್ಕೆ ಮೂರು ನಾಲ್ಕು ಬಾಕ್ಸ್‌ ಪಟಾಕಿ ಹೊಡೆದರು ನಮಗೆ ಸಮಧಾನವೇ ಆಗುತ್ತಿರಲಿಲ್ಲ. ಅದರಲ್ಲಿ ಬೇರೆ ತುಳಸಿ ಪೂಜೆಗೂ ಪಟಾಕಿ ಉಳಿಸಿಡುವಂತೆ ಬರುವ ಸಲಹೆ ಕೂಡ ಪಾಲಿಸಬೇಕಿತ್ತು. ಈಗ ಆ ಉತ್ಸಾಹದ ದಿನಗಳು ಮರೆಯಾಗಿವೆ.

ಹಿಂದೆಲ್ಲ ಪಟಾಕಿ ಸಿಡಿಸುವ ಬರದಲ್ಲಿ ನಮ್ಮ ಪ್ರಕೃತಿ ನಾವೇ ಹಾಳು ಗೆಡವುತ್ತಿದ್ದೇೆವೆ ಎಂಬ ಪರಿವೆ ನಮಗಿರಲಿಲ್ಲ ಆದರೆ ಈಗ ಹಸುರು ಪಟಾಕಿಗೆ ಆಧ್ಯತೆ ನೀಡುವ ಕಾಲ ಬಂದಿದೆ. ಹಬ್ಬದ ಆಚರಣೆಯ ಹಿಂದಿನ ಮಹತ್ವ ಅರಿತಷ್ಟು ಅವುಗಳಿಗೆ ನಾವು ನೀಡುವ ಪ್ರಾಮುಖ್ಯತೆ ಕೂಡ ಹೆಚ್ಚಾಗುತ್ತದೆ.

ಹಬ್ಬದ ಮೊದಲ ದಿನ ಮಹಾಕಾಳಿ ನರಕಾಸುರನನನ್ನು ಕೊಂದ ದಿನ ಎಂದು ಹೇಳುತ್ತಾರೆ. ಈ ದಿನ ಉತ್ತರ ಭಾರತದಲ್ಲಿ ಕಾಳಿ ದೇವಿಯನ್ನು ಪೂಜಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಮನೆ ಮನೆಗಳಲ್ಲಿ ದೀಪಗಳ ಹಣತೆ ಬೆಳಗಲಾಗುವುದು. ಲಕ್ಷ್ಮೀ ಪೂಜೆ, ಅಭ್ಯುಂಜನ ಸ್ನಾನ, ಬಲಿಪಾಡ್ಯಮಿ ಎಲ್ಲವನ್ನು ಕೂಡ ಆಚರಿಸಲಾಗುವುದು. ಇನ್ನು ನಮ್ಮ ಊರಾದ ಹೊಸ ಉಂಡವಾಡಿಯಲ್ಲಿ ಹಬ್ಬವನ್ನು ಆಚರಣೆ ಮಾಡುವಾಗ ಸ್ವತ್ಛತೆಗೂ ಆಧ್ಯತೆ ನೀಡುತ್ತೇವೆ. ರಸ್ತೆಯಲ್ಲೆ ಸ್ವತ್ಛ ಗೊಳಿಸಿ ನೀರೆರಚಿ ರಂಗೋಲಿ ಬಿಟ್ಟು ಸಂಭ್ರಮದ ಮೆರವಣಿಗೆಗೆ ಸಿದ್ಧತೆ ಮಾಡುತ್ತೇವೆ. ಈ ಮೂಲಕ ಬಸವಣ್ಣನ ಆಗಮನ ಊರಿಗಾಯ್ತು ಎಂಬ ನಂಬಿಕೆಯೂ ಇದೆ. ಮೂರು ದಿನಗಳ ರಾತ್ರಿ ಸಮಯ ಈ ಆಚರಣೆ ಇರಲಿದ್ದು ಅನೇಕ ಜನರು ಈ ಸಂಭ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ.

-ಕಿರಣ್‌ ಪಿ. ಕೌಶಿಕ್‌, ಮೈಸೂರು

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

UV Fusion: ಅನುಭವಗಳ ಜಗತ್ತಿನಲ್ಲಿ ಕಾಲೇಜು ದಿನಗಳು

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

18

UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ

17

UV Fusion: ಕಪ್ಪತಗುಡ್ಡ ಕಾಪಾಡಿಕೊಳ್ಳೊಣ

16

UV Fusion; ಅಳಿವಿನ ಕಡೆ ಸಾಗುತಿದೆ ಹಬ್ಬಗಳ ಸಂಸ್ಕೃತಿಯ ಮೆರುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.