Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ...

Team Udayavani, Nov 3, 2024, 5:53 PM IST

lakshaman-savadi

ಹುಬ್ಬಳ್ಳಿ: ವಕ್ಫ್ ವಿಷಯ ಮುಗಿದು ಹೋಗಿದೆ. ಉಪ ಚುನಾವಣೆ ಇರುವ ಕಾರಣಕ್ಕೆ ಬಿಜೆಪಿಯವರು ಗೊಂದಲ‌‌‌ ಸೃಷ್ಟಿ ಮಾಡುತ್ತಿದ್ದಾರೆ ಎಂದು ಶಾಸಕ‌ ಲಕ್ಷ್ಮಣ ಸವದಿ ಕುಟುಕಿದರು.

ರವಿವಾರ(ನ3)ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರನ್ನು ನಾನು ಬಹಳ ಹತ್ತರದಿಂದ ನೋಡಿದ್ದೇನೆ.‌ ಏನೋ ಒಂದು ಸತ್ತು ಹೋಗಿದೆ ಅಂದರೂ ಅವರು ಹಲ್ಲು ಕಿಸಿಯುತ್ತಾರೆ.‌ ಚುನಾವಣೆ ಇಲ್ಲದಿದ್ದರೆ ಮಾತನಾಡುತ್ತಿರಲಿಲ್ಲ. ಇದೀಗ ಉಪ ಚುನಾವಣೆ ಇರುವ ಕಾರಣಕ್ಕೆ ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ.‌ ಕಾರಣ ಅಲ್ಲಿ ನಾವೇ ಗೆಲ್ಲುತ್ತೇವೆ. ಈ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಮೂರು ಪುರಸಭೆ, ಆರು ಜಿಲ್ಲಾ ಪಂಚಾಯತ್ , 23 ತಾಲೂಕ ಪಂಚಾಯತ್ ವಾರು ಹಾಗೂ ಅನೇಕ ಹಿರಿಯರ ಜತೆ ಸಭೆ ಮಾಡಿದ್ದೇವೆ. ಪಕ್ಷದ ಪದಾಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟಿದ್ದೇವೆ. ನಮ್ಮ ಪ್ರಕಾರ ಶಿಗ್ಗಾವಿಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,‌ ಸಿಎಂ ಮತ್ತು ಡಿಸಿಎಂ ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಬಿಜೆಪಿಯವರು ಇದರಲ್ಲೂ ಸುಳ್ಳು ಹೇಳುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.