Manipal: ಸರಳೆಬೆಟ್ಟು ಗೋಶಾಲೆಯ ದನ ಕಳವು
Team Udayavani, Nov 3, 2024, 8:36 PM IST
ಮಣಿಪಾಲ: ಗೋಶಾಲೆಯಿಂದ ಮೇಯಲು ಬಿಟ್ಟಿದ್ದ ದನ ಕಳವಾದ ಬಗ್ಗೆ ದೂರು ದಾಖಲಾಗಿದೆ.
ಶಿವಪಾಡಿಯ ಶಿವಧಾರಾ ಗೋಶಾಲೆಯಲ್ಲಿ ಒಟ್ಟು 8 ದನಗಳಿದ್ದು, ನ.1ರಂದು ಸುಮಾರು 8 ವರ್ಷ ಪ್ರಾಯದ ದನವನ್ನು ಮೇಯಲು ಬಿಟ್ಟಿದ್ದರು. ಅದನ್ನು ನ.2ರಂದು ಮುಂಜಾನೆ ಸರಳೆಬೆಟ್ಟು ರತ್ನ ಸಂಜೀವ ಕಲಾ ಮಂಡಲದ ಬಳಿಯಿಂದ ನಾಲ್ವರು ಕಳ್ಳರು ಕಾರಿನಲ್ಲಿ ಹಾಕಿಕೊಂಡು ಹೋಗಿದ್ದಾರೆ ಎಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಟ್ರಸ್ಟಿ ಹಾಗೂ ಕಾರ್ಯದರ್ಶಿ ಗೋಪಾಲಕೃಷ್ಣ ಚೇರ್ಕಾಡಿ ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.