India; ಎಲ್ಲ ದೇಶಗಳ ಜತೆ ಸ್ನೇಹ ಸಾಧಿಸಿರುವ ನಾವು ಈಗ ‘ವಿಶ್ವಮಿತ್ರ’
Team Udayavani, Nov 4, 2024, 1:16 AM IST
ಹೊಸದಿಲ್ಲಿ: ಇಂದಿನ ಬಹುಧ್ರುವೀಯ ಜಗತ್ತಿನಲ್ಲಿ ಮಿತ್ರತ್ವ ಎನ್ನುವುದು ಎಲ್ಲರನ್ನೂ ಒಳಗೊಂಡಿರುವಂಥದ್ದು. ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಸ್ನೇಹಹಸ್ತ ಚಾಚುತ್ತಿರುವ ಭಾರತವು ಈಗ “ವಿಶ್ವಮಿತ್ರ’ನಂತೆ ಬಿಂಬಿ ತವಾಗುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಭಾರತ ಪ್ರತಿಯೊ ಬ್ಬರಿಂದ ಸ್ನೇಹ ಬಯಸುತ್ತದೆ. ಕ್ವಾಡ್ ಸದಸ್ಯ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸ್ನೇಹ ಹೊಂದಿದೆ. ಪ್ರಧಾನಿ ಮೋದಿಯವರ ವೈಯಕ್ತಿಕ ಹಿತಾಸಕ್ತಿ, ನಾಯಕತ್ವವೇ ಇದಕ್ಕೆ ಕಾರಣ. ಅಂತಾ ರಾಷ್ಟ್ರೀಯ ಸಹಭಾಗಿತ್ವದ ಮೌಲ್ಯಮಾಪನಕ್ಕೆ ರಾಷ್ಟ್ರಗಳ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಸಂಬಂಧಿ ಸಂವೇದನೆಗಳು ನಿರ್ಣಾಯಕ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.