Kedarnath;ಚಳಿಗಾಲ ಆರಂಭ ಹಿನ್ನೆಲೆ ದೇಗುಲ ದರ್ಶನ ಮುಕ್ತಾಯ
Team Udayavani, Nov 4, 2024, 1:30 AM IST
ಡೆಹ್ರಾಡೂನ್: ಚಳಿಗಾಲ ಆರಂಭವಾದ ಹಿನ್ನೆಲೆಯಲ್ಲಿ ಉತ್ತರಾಖಂಡದ ಪ್ರಸಿದ್ಧ ಕೇದಾರನಾಥ ದೇಗುಲದಲ್ಲಿ ವಿಶೇಷ ಪೂಜೆ ನಡೆಸಿ ರವಿವಾರ ಮುಂಜಾನೆ 8.30ಕ್ಕೆ ಬಾಗಿಲು ಮುಚ್ಚಲಾಯಿತು. ಈ ವಿಶೇಷ ಪೂಜೆಗಳಿಗೆ 18 ಸಾವಿರ ಮಂದಿ ಸಾಕ್ಷಿಯಾಗಿದ್ದಾರೆ. ಯಮುನೋತ್ರಿ ಧಾಮವನ್ನು ಮಧ್ಯಾಹ್ನ 12.05ಕ್ಕೆ ಮುಚ್ಚಲಾಗಿದೆ. ಗಂಗೋತ್ರಿ ಶನಿವಾರ ಮುಚ್ಚಲ್ಪಟ್ಟಿದ್ದು, ಬದ್ರಿನಾಥ ನ.17ರವರೆಗೆ ತೆರೆದಿರಲಿದೆ. ಈ ವರ್ಷ 16.5 ಲಕ್ಷ ಮಂದಿ ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.