SC; ಮತಾಂತರಗೊಂಡವರಿಗೆ ಎಸ್ಸಿ ಮಾನ್ಯತೆ: ಆಯೋಗದ ಅವಧಿ 1 ವರ್ಷ ವಿಸ್ತರಣೆ
Team Udayavani, Nov 4, 2024, 1:46 AM IST
ಹೊಸದಿಲ್ಲಿ: ಸಿಕ್ಖ್, ಬೌದ್ಧ ಧರ್ಮ ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡವರಿಗೆ ಎಸ್ಸಿ (ಪರಿಶಿಷ್ಟ ಜಾತಿ) ಮಾನ್ಯತೆ ನೀಡಬೇಕೇ? ಎಂಬ ಬಗ್ಗೆ ಪರಿಶೀಲಿಸಲು ರಚಿಸಿರುವ ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ಆಯೋಗದ ಅವಧಿಯನ್ನು 2025ರ ಅ.10ವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಆದೇಶಿಸಿದೆ. ಅ.10ರಂದು ಸಮಿತಿ ವರದಿ ನೀಡಬೇ ಕಿತ್ತು. ಆದರೆ ಮತ್ತಷ್ಟು ಸಮಯಕ್ಕೆ ಸಮಿತಿ ಬೇಡಿಕೆಯಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.