Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು
Team Udayavani, Nov 4, 2024, 11:33 PM IST
ಗಂಗೊಳ್ಳಿ: ವಿವಿಧೆಡೆಗಳ ಧಾರ್ಮಿಕ ಕೇಂದ್ರಗಳಿಗೆ ಕುಟುಂಬಸ್ಥರೆಲ್ಲ ಭೇಟಿ ನೀಡಿ ತ್ರಾಸಿ ಬೀಚ್ ಬಳಿಯ ಹೆದ್ದಾರಿ ಬದಿ ನಿಂತಿದ್ದ ರಟ್ಟಾಡಿಯ ಶ್ರೀಧರ್ (39) ಅವರ ಪುತ್ರಿ ಕಲ್ಪಿತಾ ಅವರಿಗೆ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಗಾಯಗೊಂಡ ಘಟನೆ ನ.3 ರ ಸಂಜೆ 5 ಗಂಟೆಯ ಸುಮಾರಿಗೆ ಸಂಭವಿಸಿದೆ.
ಕಲ್ಪಿತಾ ಅವರ ಬಲ ಕಾಲಿನ ಮಣಿಗಂಟಿಗೆ ಗಾಯವಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.