ISA; ಭಾರತಕ್ಕೆ ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಸ್ಥಾನ: ಸಚಿವ ಜೋಶಿ
Team Udayavani, Nov 5, 2024, 12:54 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಸೌರ ಒಕ್ಕೂಟವು (ಐಎಸ್ಎ) 2024-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಪ್ರಕಟಿಸಿದ್ದು, ಭಾರತ ಮತ್ತು ಫ್ರಾನ್ಸ್ ಕ್ರಮವಾಗಿ ಅಧ್ಯಕ್ಷ-ಸಹ ಅಧ್ಯಕ್ಷ ಸ್ಥಾನ ಉಳಿಸಿಕೊಂ ಡಿವೆ. ದಿಲ್ಲಿಯ ಭಾರತ್ ಮಂಟಪದಲ್ಲಿ ಸೋಮವಾರ ನಡೆದ ಐಎಸ್ಎ ಅಸೆಂಬ್ಲಿಯ 7ನೇ ಅಧಿವೇಶನದಲ್ಲಿ 2 ವರ್ಷ ಅವಧಿಗೆ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು.
ಐಎಸ್ಎ ಅಧ್ಯಕ್ಷ ಸ್ಥಾನಕ್ಕೆ ಭಾರತವೊಂದೇ ಸ್ಪರ್ಧಿಸಿದ್ದರಿಂದ ಅವಿರೋಧ ಆಯ್ಕೆ ದಾಖಲಿಸಿತು. ಆದರೆ ಸಹ ಅಧ್ಯಕ್ಷ ಸ್ಥಾನಕ್ಕೆ ಫ್ರಾನ್ಸ್ ಮತ್ತು ಗ್ರೆನಡಾ ರಾಷ್ಟ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಫ್ರಾನ್ಸ್ ಗೆಲುವು ಸಾಧಿಸಿತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಸಮಾನ ಭೌಗೋಳಿಕ ಪ್ರಾತಿನಿಧ್ಯ ನೀಡಿ ಅಧ್ಯಕ್ಷ ಮತ್ತು ಸಹ-ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.