Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ
ಸುಳ್ಳು ಭರವಸೆ ಒಪ್ಪಿಕೊಂಡ ಖರ್ಗೆ: ಝಾರ್ಖಂಡ್ನಲ್ಲಿ ಪ್ರಧಾನಿ ಮೋದಿ
Team Udayavani, Nov 5, 2024, 1:36 AM IST
ರಾಂಚಿ: ಕಾಂಗ್ರೆಸ್ನ ಗ್ಯಾರಂಟಿ ಬಗ್ಗೆ ಪ್ರಧಾನಿ ಮೋದಿ ವಾಗ್ಧಾಳಿ ಮುಂದುವರಿಸಿದ್ದು, ಕರ್ನಾಟಕ ಸಹಿತ ಹಲವು ರಾಜ್ಯ ಗಳು ಹಾಳಾಗಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿ ಸೋಮವಾರ ಝಾರ್ಖಂಡ್ಗೆ ಭೇಟಿ ನೀಡಿದ ಪ್ರಧಾನಿ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಸುಳ್ಳುಗಳನ್ನೇ ನೆಚ್ಚಿಕೊಂಡಿದೆ.
ಸುಳ್ಳುಗಳನ್ನು ಹಬ್ಬಿ ಸುತ್ತ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಂಥ ರಾಜ್ಯಗಳನ್ನು ಆ ಪಕ್ಷ ನಾಶ ಮಾಡಿದೆ. ಕಾಂಗ್ರೆಸ್ ತನ್ನ ಗ್ಯಾರಂಟಿಗಳ ಮೂಲಕ ರಾಜ್ಯಗಳ ಆರ್ಥಿಕ ಪರಿಸ್ಥಿತಿಯನ್ನು ಹಾಳು ಮಾಡುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ಘೋಷಿಸುತ್ತಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ. ಖರ್ಗೆಯವರು ಸತ್ಯ ಒಪ್ಪಿಕೊಂಡದ್ದು ನೋಡಿ ನನಗೇ ಆಶ್ಚರ್ಯವಾಯಿತು ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.