WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Team Udayavani, Nov 5, 2024, 2:02 AM IST
ತಿರುವನಂತಪುರ: ಐಎಎಸ್ ಅಧಿಕಾರಿಗಳ ಧರ್ಮಾಧಾರಿತ ವಾಟ್ಸ್ಆ್ಯಪ್ ಗ್ರೂಪ್ ಸೃಷ್ಟಿ ಕೇರಳದಲ್ಲಿ ವಿವಾದ ಸೃಷ್ಟಿಸಿದೆ. ತಮ್ಮ ಮೊಬೈಲ್ ಸಂಖ್ಯೆ ಬಳಸಿಕೊಂಡು ಯಾರೋ “ಮಲ್ಲು ಹಿಂದೂ ಅಧಿಕಾರಿಗಳು’ ಮತ್ತು “ಮಲ್ಲು ಮುಸ್ಲಿಂ ಅಧಿಕಾರಿಗಳು’ ಎಂಬ ಪ್ರತ್ಯೇಕ ವಾಟ್ಸ್ಆ್ಯಪ್ ಗುಂಪು ರಚಿಸಿರುವುದಾಗಿ ಆರೋಪಿಸಿ ಐಎಎಸ್ ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಐಎಎಸ್ ಅಧಿಕಾರಿ ಕೆ.ಗೋಪಾಲಕೃಷ್ಣನ್ ಈ ದೂರು ನೀಡಿದ್ದು, ನನ್ನ ವಾಟ್ಸ್ ಆ್ಯಪ್ ಹ್ಯಾಕ್ ಮಾಡಿ, ಧರ್ಮಾಧಾರಿತ ಗುಂಪುಗಳನ್ನು ರಚನೆ ಮಾಡಲಾಗಿದೆ. ಇದರಲ್ಲಿ ನನ್ನನ್ನು ಅಡ್ಮಿನ್ ಮಾಡಲಾಗಿದೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದ ಇತರ ಅಧಿಕಾರಿಗಳನ್ನು ಸಹ ಈ ಗುಂಪುಗಳಿಗೆ ಸೇರ್ಪಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಕೇರಳ ಸರಕಾರ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.