Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!
Team Udayavani, Nov 5, 2024, 6:34 AM IST
ಗದಗ: ಹಾಲಕೆರೆ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಮಾತೃ ಸಂಸ್ಥೆಯಡಿ ನಡೆಯುತ್ತಿರುವ ಕೆವಿ ಮತ್ತು ಬಿಎಂ ಉಚಿತ ಪ್ರಸಾದ ನಿಲಯದ ಒಟ್ಟು 15.06 ಎಕರೆಯಲ್ಲಿ 11.19 ಎಕರೆ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಶಿಕ್ಷಣ ಸಂಸ್ಥೆ ಆರಂಭಿಸಿದ ಈ ಸಂಸ್ಥೆಯ ಉಚಿತ ಪ್ರಸಾದ ನಿಲಯದ ಸರ್ವೇ ನಂ: 410/2ಬಿ ಆಸ್ತಿಯಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ನೋಂದಣಿಯಾಗಿದೆ. ಲಿಂ| ಡಾ| ಅಭಿನವ ಅನ್ನದಾನ ಮಹಾಸ್ವಾಮಿಗಳು ಶ್ರೀಮಠದ ಪೀಠಾಧಿಪತಿಗಳಾಗಿದ್ದ ವೇಳೆ 2019-2020ರಲ್ಲಿ ಪಹಣಿಯ ಕಾಲಂ ನಂ. 11ರಲ್ಲಿ ರೆಹಮಾನ ಶಾವಲಿ ದರ್ಗಾ ವಕ್ಫ್ ಆಸ್ತಿ ಎಂದು ಸೇರ್ಪಡೆಯಾಗಿದೆ.
ಲಿಂ. ಶ್ರೀ ಗುರು ಅನ್ನದಾನ ಸ್ವಾಮಿಗಳು ಕೋಡಿಕೊಪ್ಪದಲ್ಲಿ 1956ರಲ್ಲಿ ವೀರಪ್ಪಜ್ಜನವರ ಹಾಗೂ ಬಾಗಲಕೋಟೆ ಮಲ್ಲಣಾರ್ಯರ ಉಚಿತ ಪ್ರಸಾದ ನಿಲಯ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.