BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Team Udayavani, Nov 5, 2024, 9:33 AM IST

231

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ನಿಯತ್ತಿನ ಪ್ರಶ್ನೆ ಎದ್ದಿದೆ. ಕ್ಯಾಪ್ಟನ್‌ ಹನುಮಂತು ಮೇಲೆ ಸಹ ಸ್ಪರ್ಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಗ್‌ಬಾಸ್‌ ಕನ್ನಡ-11 (Bigg Boss Kannada-11) ಮನೆಯಲ್ಲಿ ಟಾಸ್ಕ್‌ಗಾಗಿ ಎರಡು ತಂಡಗಳು ರಚನೆಯಾಗಿದೆ ಚೈತ್ರಾ, ಗೌತಮಿ, ಮೋಕ್ಷಿತಾ ಒಂದು ತಂಡದಲ್ಲಿದ್ದಾರೆ. ಭವ್ಯ, ಐಶ್ವರ್ಯಾ, ಅನುಷಾ ಮತ್ತೊಂದು ತಂಡವಾಗಿ ರೂಪುಗೊಂಡಿರುವಂತೆ ಪ್ರೋಮೊದಲ್ಲಿ ತೋರಿಸಲಾಗಿದೆ.

ದೊಡ್ಡ ಚೆಂಡುಗಳನ್ನು ಗೋಲ್‌ ನತ್ತ ಸಾಗಿಸಬೇಕು ಇದಕ್ಕಾಗಿ ಕೆಲ ತಂಡಗಳು ರಚನೆಯಾಗಿದೆ. ಒದ್ದು, ಬಿದ್ದುಕೊಂಡು ಸ್ಪರ್ಧಿಗಳು ಟಾಸ್ಕ್‌ ನಲ್ಲಿ ಸೆಣಸಾಟ ನಡೆಸಿದ್ದಾರೆ. ಆಟ ಸಾಗುತ್ತಿದ್ದಂತೆ ಶಿಶಿರ್‌ ಮಂಜು ಕೈ ಮಿಲಾಯಿಸಿಕೊಂಡು ಮಾತು ಕೊಡ್ತೀರಾ ಪಕ್ಕಾವೆಂದು ಮಾತನಾಡಿಕೊಂಡಿರುವುದನ್ನು ತೋರಿಸಲಾಗಿದೆ.

ನಮ್ಮನ್ನು ಸೋಲಿಸೋಕೆ ಎರಡೆರಡು ತಂಡಗಳು ಒಟ್ಟಾಗುತ್ತಿದೆ ಎಂದು ಚೈತ್ರಾ ಹೇಳಿದ್ದು, ಈ ತರ ಆಟ ಆಡೋಕೆ ಆಟಗಳು ಆಡಬೇಕಾ ಎಂದು ಗೌತಮಿ ಗರಂ ಆಗಿದ್ದಾರೆ.

ಹಳದಿ ಕಲರ್‌ ತಂಡದವವರು ಗೆದ್ದಿದ್ದಾರೆ ಎಂದು ಕ್ಯಾಪ್ಟನ್‌ ಹನುಮಂತು ಅನೌನ್ಸ್‌ ಮಾಡಿದ್ದಾರೆ. ಹನುಮಂತಣ್ಣ ನಿಮ್‌ ಕ್ಯಾಪ್ಟನ್ಸಿ ಅಲ್ಲೇ ಈ ನಿಯತ್ತು ನೋಡಬೇಕಾಗಿತ್ತು ನಾನು. ವೋಟ್‌ ಕೊಟ್ಟ ಜನರಿಗೆ ಯಾವ ನಿಯತ್ತಿನ ಬಗ್ಗೆ ಉತ್ತರ ಕೊಡುತ್ತೀರಿ ನಾನು ನೋಡ್ತೀನಿ. ಜನ ನೋಡ್ತಾರೆ ಈ ನಿಯತ್ತನ್ನು ಎಂದು ಚೈತ್ರಾ ಹನುಮಂತು ಮೇಲೆ ರೇಗಾಡಿದ್ದಾರೆ.

ಮಂಗಳವಾರ (ನ.5ರಂದು) ರಾತ್ರಿ 9:30ಕ್ಕೆ ಈ ಸಂಚಿಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.