Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Team Udayavani, Nov 5, 2024, 4:02 PM IST
ಉರ್ವ: ಇಲ್ಲಿನ ಉರ್ವ ಮಾರುಕಟ್ಟೆ ವೃತ್ತದಿಂದ ಲೇಡಿಹಿಲ್ ನಾರಾಯಣ ಗುರು ವೃತ್ತದ ಕಡೆಗೆ ಸಾಗುವ ರಸ್ತೆಯಲ್ಲಿ ಎಡಬದಿಯಲ್ಲಿ ಫುಟ್ಪಾತ್ ನಿರ್ಮಾಣದ ಉದ್ದೇಶಕ್ಕೆ ರಚಿಸಲಾಗಿದ್ದ ಕಾಂಕ್ರೀಟ್ ಚೇಂಬರ್ಗಳನ್ನು ಮುಚ್ಚಲಾಗಿದೆ. ಚೌಕಾಕಾರದ ಕಬ್ಬಿಣದ ಮುಚ್ಚಳವನ್ನು ಚೇಂಬರ್ ಮೇಲೆ ಇಡಲಾಗಿದ್ದು, ಇದರಿಂದಾಗಿ ಸಂಭಾವ್ಯ ಅಪಾಯ ತಪ್ಪಿದಂತಾಗಿದೆ.
ಫುಟ್ಪಾತ್ ಕಾಮಗಾರಿ ನಡೆಯುತ್ತಿದ್ದು, ಇವುಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚದಿ ರುವ ಕಾರಣ ಅಪಾಯಕ್ಕೆ ಆಹ್ವಾನ ನೀಡಿದಂತಿದೆ ಎಂದು ಸ್ಥಳೀ ಯರು ಆರೋಪಿಸಿದ್ದರು. ಯಾರಾ ದರೂ ಅದರೊಳಗೆ ಬಿದ್ದು ಗಾಯಗೊಳ್ಳುವ ಮೊದಲು ಮುಚ್ಚಳ ಅಳವಡಿಸುವಂತೆ ಆಗ್ರಹಿಸಿದ್ದರು.
ಈ ಬಗ್ಗೆ ಅ. 29ರ ‘ಉದಯವಾಣಿ ಸುದಿನ’ದಲ್ಲಿ ಉರ್ವ ‘ಫುಟ್ಪಾತ್ನಲ್ಲಿ ಬಾಯ್ದೆರೆದಿದೆ ಚೇಂಬರ್’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸ ಲಾಗಿತ್ತು. ಇದೀಗ ವರದಿಗೆ ಸ್ಪಂದಿಸಿ ಮುಚ್ಚಳ ಇರಿಸಲಾಗಿದೆ. ಶೀಘ್ರ ಫುಟ್ಪಾತ್ ಕಾಮಗಾರಿ ಮುಗಿಸಿ ಪಾದಚಾರಿಗಳಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.