Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Team Udayavani, Nov 5, 2024, 4:31 PM IST
ಬಳ್ಳಾರಿ: ಸಂಸದ ತುಕಾರಾಂ ಬಂದ ಮೇಲೆ ಸಂಡೂರು ಅಭಿವೃದ್ಧಿಯಾಗಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸಾಕಷ್ಟು ಪೂರಕವಾಗಲಿದೆ. ಬಿಜೆಪಿ ಬಗ್ಗೆ ಸಂಡೂರು ಜನ ಯಾಮಾರಬಾರದು ಎಂದು ಪ್ರಚಾರ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ (ಅ.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂಡೂರನ್ನು ಬೀಜಿಂಗ್ ಮಾಡಲ್ಲ ಸಂಡೂರು ಅಭಿವೃದ್ದಿ ಮಾತ್ರ ಮಾಡುತ್ತೆವೆ. ಮೊನ್ನೆ ಸಂಡೂರಿನ ಬರುವ ಆದಾಯದಿಂದ ಸಂಡೂರನ್ನು ಬೀಜಿಂಗ್ ಮಾಡಬಹುದು ಎಂದಿದ್ದರು. ಅಧಿಕಾರ ಇದ್ದಾಗ ಜನಾರ್ದನ ರೆಡ್ಡಿ ಅಭಿವೃದ್ಧಿ ಯಾಕೆ ಮಾಡಿಲ್ಲ ಎಂದು ಜನಾರ್ದನ ರೆಡ್ಡಿ ಗೆ ಟಾಂಗ್ ನೀಡಿದರು.
ವಕ್ಫ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಈಗಾಗಲೇ ಸಿಎಂ ಹೇಳಿದ್ದಾರೆ. ಯಾವ ರೈತರ ಭೂಮಿ ಕಸಿದುಕೊಳ್ಳಲ್ಲ ಎಂದರು.
ಬೆಳಗಾವಿಯಲ್ಲಿ ಎಫ್ಡಿಸಿ ಅಧಿಕಾರಿ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಇದರ ಮಾಹಿತಿ ಇಲ್ಲ ಎಂದರು. ಅಬಕಾರಿ ಇಲಾಖೆಯ ವರ್ಗಾವಣೆ ದಂಧೆ ವಿಚಾರ ಗೊತ್ತಿಲ್ಲ ತಿಳಿದುಕೊಂಡು ಮಾತನಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.