Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Team Udayavani, Nov 5, 2024, 4:50 PM IST
ದಾಂಡೇಲಿ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಆಗಿ ಕಳೆದ ಒಂದು ವರ್ಷದಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಕಿರಣ್ ಪಾಟೀಲ್ ಅವರು ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಯಾಗಿ ನ.5ರ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಕಿರಣ್ ಪಾಟೀಲ್ ಅವರು ಈ ಹಿಂದೆ ಜೋಯಿಡಾ ತಾಲೂಕಿನ ರಾಮನಗರ ಠಾಣೆಯ ಪಿಎಸ್ಐ ಆಗಿ, ಆನಂತರ ದಾಂಡೇಲಿ ನಗರ ಠಾಣೆಯ ಪಿಎಸ್ಐ ಆಗಿ ಸೇವೆಯನ್ನು ಸಲ್ಲಿಸಿ, ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಇದೀಗ ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಿರಣ್ ಪಾಟೀಲ್ ಅವರು ಗಮನ ಸೆಳೆದಿದ್ದಾರೆ. ಬಡವರು ಮತ್ತು ಜನಸಾಮಾನ್ಯರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಅಧಿಕಾರಿಯಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.