New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
Team Udayavani, Nov 5, 2024, 8:06 PM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ದೆಹಲಿಯ 1876 ಸೈಟ್ಗಳಲ್ಲಿ 5ಜಿ ಸೇವೆಯನ್ನು ನೀಡುವುದಕ್ಕಾಗಿ ಟೆಂಡರ್ ಆಹ್ವಾನಿಸಿದೆ. ಆದಾಯ ಹಂಚಿಕೆ ಮಾದರಿಯಲ್ಲಿ 5ಜಿ ಸೇವೆ ನೀಡಲು ಬಿಎಸ್ಎನ್ಎಲ್ ಮುಂದಾಗಿದ್ದು, ಮೊದಲಿಗೆ ನೋಂದಣಿ ಮಾಡಿಕೊಂಡಿರುವ 1 ಲಕ್ಷ ಮಂದಿಗೆ ಈ ಸೇವೆ ಲಭ್ಯವಾಗಲಿದೆ.
ಟೆಂಡರ್ ಸಲ್ಲಿಸಲು ನ.22 ಕೊನೇ ದಿನವಾಗಿದ್ದು, 50 ಲಕ್ಷ ರೂ.ನ ಬಿಡ್ಗೆ ಭದ್ರತೆಯನ್ನು ಒದಗಿಸಬೇಕು ಎಂದೂ ಸೂಚಿಸಲಾಗಿದೆ. ಬಿಡ್ಡರ್ಗಳೇ ಇದರ ಯೋಜನೆ, ವಿನ್ಯಾಸ ಮತ್ತು ಪೂರೈಕೆಯನ್ನು ಯೋಜಿಸಬಹುದು ಎಂದು ಸಂಸ್ಥೆ ತಿಳಿಸಿದೆ. ಈ ಒಪ್ಪಂದ 7 ವರ್ಷಗಳ ಅವಧಿಯನ್ನು ಹೊಂದಿರುತ್ತದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.