Udupi: ಅಧಿಕ ಲಾಭದ ಆಮಿಷ; ಲಕ್ಷಾಂತರ ರೂ. ವಂಚನೆ
Team Udayavani, Nov 5, 2024, 9:20 PM IST
ಉಡುಪಿ: ಅಧಿಕ ಲಾಭಾಂಶದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಸಂಭವಿಸಿದೆ.
ಬಡಗಬೆಟ್ಟುವಿನ ಕುಮಾರ್ ವಂಚನೆಗೆ ಒಳಗಾದವರು. ಆಗಸ್ಟ್ ಮೊದಲ ವಾರದಲ್ಲಿ ಆರೋಪಿಗಳು ಕುಮಾರ್ ಅವರನ್ನು ಆನ್ಲೈನ್ ಷೇರು ಟ್ರೇಡಿಂಗ್ ಮಾಡುವಂತೆ ಪ್ರಚೋದಿಸಿದ್ದರು. ಅನಂತರ Ahankit Securities ಆ್ಯಪ್ನ ಲಿಂಕ್ ಅನ್ನು ಡೌನ್ಲೋಡ್ ಮಾಡಿಸಿಕೊಂಡು ಒಟ್ಟು 1,38,000 ರೂ.ಗಳನ್ನು ಹಂತಹಂತವಾಗಿ ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಪಡೆದ ಹಣ ಅಥವಾ ಲಾಭಾಂಶವನ್ನು ನೀಡದೆ ವಂಚನೆ ಎಸಗಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Udupi: ಗೀತಾರ್ಥ ಚಿಂತನೆ-113: ತನ್ನ ದೃಷ್ಟಾಂತವನ್ನೇ ಕೊಟ್ಟ ಶ್ರೀಕೃಷ್ಣ
Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ
Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.