Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌


Team Udayavani, Nov 5, 2024, 9:45 PM IST

Jharkhand contest between pro-people and pro-prime government: Congress

ನವದೆಹಲಿ: 2015ರಲ್ಲಿ ಜಾರ್ಖಂಡ್‌ನ‌ಲ್ಲಿ ವಿದ್ಯುತ್‌ ಸ್ಥಾವರವನ್ನು ಸ್ಥಾಪಿಸುವಲ್ಲಿ ಅದಾನಿ ಗ್ರೂಪ್‌ಗೆ ಬಿಜೆಪಿ ಒಲವು ತೋರಿತ್ತು ಎಂದು ಆರೋಪಿಸಿರುವ ಕಾಂಗ್ರೆಸ್‌, ಈಗ ನಡೆಯುತ್ತಿರುವ ರಾಜ್ಯ ಚುನಾವಣೆಗಳು ಜನರಿಗಾಗಿ ಕೆಲಸ ಮಾಡುವ ಸರ್ಕಾರ’ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತವರ ಆಪ್ತರನ್ನು ಮೆಚ್ಚಿಸಲು ಕೆಲಸ ಮಾಡುವ ಮತ್ತೂಂದು ಸರ್ಕಾರದ ನಡುವಿನ ಸ್ಪರ್ಧೆಯಾಗಿದೆ ಎಂದು ಹೇಳಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, 2015ರ ಜೂನ್‌ನಲ್ಲಿ “ಮೋದಾನಿ ಗ್ರೂಪ್‌’ (ಮೋದಿ+ಅದಾನಿ) ಜಾರ್ಖಂಡ್‌ನ‌ ಗೊಡ್ಡಾ ಜಿಲ್ಲೆಯ 10 ಹಳ್ಳಿಗಳಲ್ಲಿ ಕಲ್ಲಿದ್ದಲು ವಿದ್ಯುತ್‌ ಸ್ಥಾವರವನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಇದಕ್ಕಾಗಿ ಜಾರ್ಖಂಡ್‌ನ‌ ಆಗಿನ ಬಿಜೆಪಿ ಸರ್ಕಾರದ ಸಂಪೂರ್ಣ ಸಹಕಾರದೊಂದಿಗೆ ಸ್ಥಳೀಯ ರೈತರಿಂದ 1,255 ಎಕರೆ ಭೂಮಿಯನ್ನು ಬಲವಂತವಾಗಿ ಹಾಗೂ ಬೆದರಿಕೆ ಹಾಕುವ ಮೂಲಕ ಸ್ವಾಧೀನ ಪಡಿಸಿಕೊಳ್ಳಲಾಯಿತು ಎಂಬ ವರದಿಗಳಿವೆ. ಆದರೆ, ಆ ರೈತರಿಗೆ ಇನ್ನೂ ಪೂರ್ಣ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.