Mudhol: ನನ್ನ ಮೇಲಿನ ಆರೋಪ ನಿರಾಧಾರ: ತಿಮ್ಮಾಪುರ
Team Udayavani, Nov 5, 2024, 9:40 PM IST
ಮುಧೋಳ: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹಣ ಪಡೆದಿರುವ ಆರೋಪ ಆಧಾರ ರಹಿತವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.
ದೂರವಾಣಿ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಣ ಪಡೆದು ಯಾವುದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಿಲ್ಲ. ನನ್ನ ಮೇಲೆ ಮಾಡಿರುವ ಆರೋಪ ನಿರಾಧಾರ ಎಂದರು.
ಈ ರೀತಿಯಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡುವ ಬದಲು ವರ್ಗಾವಣೆ ಹಣದ ವಹಿವಾಟಿನಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ನನ್ನ ಬಳಿ ಬಂದು ಹೇಳಿದರೆ ಅಂತವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.