MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
Team Udayavani, Nov 6, 2024, 6:42 AM IST
ಜಬಲ್ಪುರ: ಕೊಲೆ ಆರೋಪಿಯೋರ್ವನನ್ನು ಬಂಧಿಸಲು ನೊಣಗಳು ನೆರವಾದ ವಿಲಕ್ಷಣ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಅ.30ರಂದು ಕೆಲಸಕ್ಕಾಗಿ ಮನೆಬಿಟ್ಟಿದ್ದ ಮನೋಜ್ ಠಾಕೂರ್ ಶವ ಮಾರನೇ ದಿನ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಮನೋಜ್ ಜತೆ ಕೊನೆಯದಾಗಿ ಕಾಣಿಸಿಕೊಂಡಿದ್ದ ಆರೋಪಿ ಧರಮ್ ಠಾಕೂರ್‌ನನ್ನು ಪೊಲೀಸರು ವಿಚಾರಿಸಿದಾಗ ಆತ ತಾನು ನಿರಾಪರಾಧಿಯೆಂದು ವಾದಿಸಿದ್ದ. ಆದರೆ ಆರೋಪಿ ಧರಿಸಿದ್ದ ಅಂಗಿಗೆ ನೊಣಗಳು ಮುತ್ತುತ್ತಿದ್ದುದನ್ನು ಗಮನಿಸಿದ ಪೊಲೀಸರು, ಅನುಮಾನದಿಂದ ಆತನ ಅಂಗಿಯನ್ನು ವಿಧಿವಿಜ್ಞಾನ ಪರೀಕ್ಷೆಗೊಳಪಡಿಸಿದ್ದಾರೆ. ಈ ವೇಳೆ ರಕ್ತದ ಕಲೆಗಳು ಪತ್ತೆಯಾಗಿದೆ.
ಕೊನೆಗೆ ಹಣಕಾಸಿನ ವ್ಯವಹಾರದಲ್ಲಿ ವೈಮನಸ್ಸು ಎದುರಾದ ಕಾರಣ ಕೊಲೆ ನಡೆಸಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.