Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
Team Udayavani, Nov 6, 2024, 4:45 AM IST
ನವದೆಹಲಿ: ಭಾರತ್ ಬ್ರ್ಯಾಂಡ್ನಡಿ ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಮತ್ತು ಅಕ್ಕಿ ಮಾರಾಟ ಮಾರಾಟ ಮಾಡುವ 2ನೇ ಹಂತಕ್ಕೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.
ಈ ಯೋಜನೆಯಡಿ ಪ್ರತಿ ಕೆಜಿ ಗೋಧಿ ಹಿಟ್ಟು 30 ರೂ.ಗೆ ಮತ್ತು ಅಕ್ಕಿ 34 ರೂ.ಗೆ ದೊರೆಯಲಿದೆ. ತಲಾ 5, 10 ಕೆಜಿ ಪ್ಯಾಕೆ ಟ್ಗಳಲ್ಲಿ ಎನ್ಸಿಸಿಎಫ್, ನಫೇಡ್, ಇ-ಕಾಮರ್ಸ್ ವೇದಿಕೆ ಗಳಲ್ಲಿ ಮಾರಾಟ ಮಾಡಲಾಗುತ್ತದೆ. 2023ರ ಅಕ್ಟೋಬರ್ನಿಂದ 2024ರ ಜೂನ್ 30ರವ ರೆಗೆ ಮೊದಲ ಹಂತದ ಯೋಜನೆ ಜಾರಿಯಲ್ಲಿತ್ತು.
ಮೊದಲ ಹಂತದಲ್ಲಿ 27.5 ರೂ.ಗೆ ಗೋಧಿ ಹಿಟ್ಟು, 29 ರೂ.ಗೆ ಅಕ್ಕಿ ಮಾರಾಟ ಮಾಡಲಾಗಿದ್ದು ಈ ಬಾರಿ ಪ್ರತಿ ಕೆಜಿಗೆ 2.50 ರೂ.ನಿಂದ 5 ರೂ.ವರೆಗೆ ಬೆಲೆ ಏರಿಸಲಾ ಗಿದೆ. ಈ ಯೋಜನೆಗೆ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹಸಿರು ನಿಶಾನೆ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.