Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Team Udayavani, Nov 5, 2024, 10:51 PM IST
ನವದೆಹಲಿ: ವಿಕಿಪೀಡಿಯಾದಲ್ಲಿ ಪ್ರಕಟವಾಗುವ ಲೇಖನಗಳು ಪಕ್ಷಪಾತ ಮತ್ತು ಅಸ್ಪಷ್ಟತೆಯಿಂದ ಕೂಡಿರುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ವಿಕಿಪೀಡಿಯಾಗೆ ನೋಟಿಸ್ ನೀಡಿದೆ.
ಅಲ್ಲದೇ ವಿಕಿಪೀಡಿಯಾವನ್ನು ಮಧ್ಯವರ್ತಿ ಎನ್ನುವ ಬದಲು ಪ್ರಕಾಶಕ ಎಂದೇಕೆ ಪರಿಗಣಿಸಬಾರದು ಎಂದೂ ಪ್ರಶ್ನಿಸಿದೆ. ಎಎನ್‌ಐ ಕೇಂದ್ರ ಸರ್ಕಾರದ ಪರವಾಗಿ ಸುದ್ದಿ ಪ್ರಕಟಿಸುವ ಸಂಸ್ಥೆ ಎಂದು ವಿಕಿಪೀಡಿಯಾದಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ ಎಎನ್‌ಐ ಕಾನೂನು ಕ್ರಮಕ್ಕೆ ಮುಂದಾಗಿತ್ತು.
ಈ ಪ್ರಕರಣದಲ್ಲಿ ವಿಕಿಪೀಡಿಯಾ ಪೇಜ್ ತಿದ್ದಿದವರು ಯಾರು ಎಂಬುದನ್ನು ಸ್ಪಷ್ಟಪಡಿಸದ್ದಕ್ಕೆ ದೆಹಲಿ ಹೈಕೋರ್ಟ್ ಸಹ ವಿಕಿಪಿಡೀಯಾವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಪೇಜ್ ಮುಚ್ಚಿಸುವ ಎಚ್ಚರಿಕೆಯನ್ನೂ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.