MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Team Udayavani, Nov 6, 2024, 7:40 AM IST
ಹಾವೇರಿ/ಶಿಗ್ಗಾಂವಿ: ನಾನು 40 ವರ್ಷಗಳಿಂದ ಮಂತ್ರಿ, ಮುಖ್ಯಮಂತ್ರಿಯಾಗಿದ್ದೇನೆ. ಸಣ್ಣ ಕಪ್ಪು ಚುಕ್ಕೆ ಇಲ್ಲದೇ ಆಡಳಿತ ನಡೆಸಿದ್ದೇನೆ. ಈಗ ಕೇವಲ 14 ಸೈಟ್ಗಾಗಿ ರಾಜಕಾರಣ ಮಾಡಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಪ್ರಚಾರ ನಡೆಸಿ ಮಾತನಾಡಿ, ನಾನು ದುಡ್ಡು ಮಾಡಬೇಕೆಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ಅಂಥ ಕೆಲಸ ನಾನು ಮಾಡಲಿಲ್ಲ. ಈಗಲೂ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಸ್ವಾರ್ಥಕ್ಕಾಗಿ ಒಂದಾಗಿ ಸುಳ್ಳು ಆರೋಪ ಹೊರಿಸಿ ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದರು.
ನನ್ನನ್ನು ತೆಗೆಯಲು ಮೋದಿ, ಎಚ್ಡಿಕೆ, ದೇವೇಗೌಡ ಷಡ್ಯಂತ್ರ
ಮೋದಿ ಮಹಾನ್ ಸುಳ್ಳುಗಾರ ಎಂದು ಹಿಂದೆ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ದೇವೇಗೌಡರು ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಇಬ್ಬರೂ ಭಾಯಿ-ಭಾಯಿ ಆಗಿದ್ದಾರೆ. ಇಬ್ಬರೂ ಸೇರಿಕೊಂಡು ನನ್ನನ್ನು ತೆಗೆಯಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.