Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ಎನ್‌ಸಿಪಿಯ ಭರವಸೆಗಳೇನು?

Team Udayavani, Nov 6, 2024, 8:05 AM IST

Maha-Election

ಮುಂಬೈ: ಜಾರ್ಖಂಡ್‌ ಚುನಾವಣೆಗಾಗಿ “ಇಂಡಿಯಾ’ ಒಕ್ಕೂಟ 7 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿರುವಂತೆಯೇ, ನ.20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗಾಗಿ ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯನ್ನೊಳಗೊಂಡ “ಮಹಾಯುತಿ’ 10 ಗ್ಯಾರಂಟಿಗಳನ್ನು  ಬಿಡುಗಡೆ ಮಾಡಿದೆ.

“ಲಡ್ಕಿ ಬಹೆನ್‌ ಯೋಜನೆ’ ಅನ್ವಯ ನೀಡುವ ಮಾಸಿಕ ಮೊತ್ತವನ್ನು ಈಗಿನ 1500 ರೂ.ಗಳಿಂದ 2100 ರೂ.ಗೆ ಹೆಚ್ಚಿಸುವ ಭರವಸೆ ನೀಡಲಾಗಿದೆ. 25 ಲಕ್ಷ ಉದ್ಯೋಗ ಸೃಷ್ಟಿ, ರೈತರ ಸಾಲಮನ್ನಾ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ ಮಾದರಿ ಯೋಜನೆಯಂತೆ ಶೇತ್ಕಾರಿ ಸಮ್ಮಾನ್‌ ಯೋಜನೆ ಅಡಿಯಲ್ಲಿ ನೀಡುವ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು 12000 ರೂ.ಗಳಿಂದ 15000 ರೂ.ಗೆ ಹೆಚ್ಚಿಸಲಾಗುತ್ತದೆ.

ಅಧಿಕಾರಕ್ಕೆ ಬಂದ ಮೊದಲ ದಿನಗಳ 100 ದಿನಗಳಲ್ಲಿ 2029ರಲ್ಲಿ ಮಹಾರಾಷ್ಟ್ರ ಅಭಿವೃದ್ಧಿ ಹೇಗಿರಬೇಕು ಎಂಬ ನೀಲ ನಕ್ಷೆ ಬಿಡುಗಡೆ ಮಾಡಲೂ ವಾಗ್ಧಾನ ಮಾಡಲಾಗಿದೆ.

10 ಗ್ಯಾರಂಟಿಗಳೇನು?
1. ಮಹಿಳೆಯರಿಗೆ ಮಾಸಿಕ ಭತ್ಯೆ 1500 ರೂ.ನಿಂದ 2100 ರೂ.ಗೆ ಹೆಚ್ಚಳ

2. ರೈತರ ಸಾಲ ಮನ್ನಾ, ವಾರ್ಷಿಕ ನೆರವು 15000 ರೂ.ಗೆ ಏರಿಕೆ

3. ಎಲ್ಲರಿಗೂ ಆಹಾರ ಮತ್ತು ಮನೆ ನಿರ್ಮಾಣ

4. ಹಿರಿಯ ನಾಗರಿಕರ ಪಿಂಚಣಿ 1500 ರೂ.ಗಳಿಂದ 2100 ರೂ.ಗೆ ಹೆಚ್ಚಳ

5. ಅಗತ್ಯ ವಸ್ತುಗಳ ದರ ಏರಿಕೆ ಆಗುವುದರ ಮೇಲೆ ನಿಯಂತ್ರಣ

6. 25 ಲಕ್ಷ ಉದ್ಯೋಗ, 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 10000 ರೂ. ಸಹಾಯಧನ

7. 45000 ಗ್ರಾಮಗಳಲ್ಲಿ ಸಂಪರ್ಕ ವೃದ್ಧಿಗೆ ರಸ್ತೆ ಅಭಿವೃದ್ಧಿ.

8. ಆಶಾ ಕಾರ್ಯಕರ್ತರಿಗೆ 15000 ರೂ. ವೇತನ

9. ನವೀಕೃತ ಇಂಧನ ಅಭಿವೃದ್ಧಿಗೆ ಆದ್ಯತೆ

10. 2029ರಲ್ಲಿ ಮಹಾರಾಷ್ಟ್ರ ಅಭಿವೃದ್ಧಿ ಬಗ್ಗೆ ನೀಲ ನಕ್ಷೆ

ಟಾಪ್ ನ್ಯೂಸ್

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.