Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Team Udayavani, Nov 6, 2024, 11:07 AM IST

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

ಚೆನ್ನೈ: ದಳಪತಿ ವಿಜಯ್  (Thalapathy Vijay) ಅವರ ವೃತ್ತಿ ‌ಜೀವನದ ಕೊನೆಯ ಸಿನಿಮಾವೆಂದೇ ಹೇಳಲಾಗುತ್ತಿರುವ ‘ದಳಪತಿ 69’ (Thalapathy 69) ರಿಲೀಸ್ ಗೂ ಮುನ್ನ ಕಾಲಿವುಡ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ.

ವಿಜಯ್ ಸಿನಿಮಾಗಳು ಬಾಕ್ಸಾಫೀಸ್ ನಲ್ಲಿ ಚಿನ್ನದ ಮೊಟ್ಟೆಯಿಡುವ ಕೋಳಿಯಂತೆ ಕೋಟಿ ಕೋಟಿ ಕಮಾಯಿ ಮಾಡುತ್ತದೆ. ಹೀಗಾಗಿ ವಿಜಯ್ ಕೇಳಿದ್ದಷ್ಟು ಸಂಭಾವನೆಯನ್ನು ನಿರ್ಮಾಪಕರು ಅವರ ಜೇಬಿಗೆ ಹಾಕುತ್ತಾರೆ.

ಹೆಚ್. ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿರುವ ಈ ಸಿನಿಮಾಕ್ಕೆ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ (Kvn Productions)  ಬಂಡವಾಳ ಹಾಕಲಿದೆ.

ಇದನ್ನೂ ಓದಿ: Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

ಸಿನಿಮಾದಲ್ಲಿ ನಟಿಸಲು ‌’ಮಾಸ್ಟರ್’ ಬರೋಬ್ಬರಿ‌ 275 ಕೋಟಿ ರೂ. ಸಂಭಾವನೆ ‌ಪಡೆಯಲಿದ್ದಾರೆ ಎನ್ನುವ ಮಾತಗಳು ಕೇಳಿ ಬರುತ್ತಿದೆ. ಈ ಮಾತಿನ ನಡುವೆಯೇ ಇದೀಗ ಸಿನಿಮಾದ ವಿದೇಶಿ ಹಂಚಿಕೆ ಹಕ್ಕು ಬರೋಬ್ಬರಿ 78 ಕೋಟಿ ರೂಪಾಯಿಗೆ ಮಾರಾಟ ಆಗಿದೆ ಎಂದು ವರದಿಯಾಗಿದೆ.

ವಿಜಯ್ ಅವರ ‘ಗೋಟ್’ ಸಿನಿಮಾವನ್ನು ವಿತರಣೆ ಮಾಡಿದ್ದ  ಫಾರ್ಸ್ ಫಿಲ್ಮ್ಸ್‌ ‘ದಳಪತಿ‌ 69’ ಸಿನಿಮಾದ ವಿದೇಶಿ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ.

2025ರ ಅಕ್ಟೋಬರ್‌ ನಲ್ಲಿ ಸಿನಿಮಾ ರಿಲೀಸ್‌ ಆಗಲಿದೆ ಎಂದು ಈಗಾಗಲೇ ಚಿತ್ರತಂಡ ಅನೌನ್ಸ್‌ ಮಾಡಿದೆ.

ಚಿತ್ರತಂಡ ಒಂದೊಂದೇ ಪಾತ್ರವರ್ಗವನ್ನು ರಿವೀಲ್‌ ಮಾಡುತ್ತಿದೆ.  ಬಾಲಿವುಡ್‌ ನಟ ಬಾಬಿ ಡಿಯೋಲ್ (Bobby Deol), ಪೂಜಾ ಹೆಗ್ಡೆ(Pooja Hegde), ಮಮಿತಾ ಬೈಜು (Mamitha Baiju), ಪ್ರಕಾಶ್‌ ರಾಜ್‌ (Prakash Raj) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ‘ಪುಷ್ಪ-3ʼ ಟೈಟಲ್‌ ರಿವೀಲ್..‌ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಈ ಖ್ಯಾತ ನಟ

Tollywood: ‘ಪುಷ್ಪ-3ʼ ಟೈಟಲ್‌ ರಿವೀಲ್..‌ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಈ ಖ್ಯಾತ ನಟ

Silk Smitha – Queen of the South; ಬರುತ್ತಿದೆ ಸಿಲ್ಕ್‌ ಸ್ಮಿತಾ ಬಯೋಪಿಕ್

Silk Smitha – Queen of the South; ಬರುತ್ತಿದೆ ಸಿಲ್ಕ್‌ ಸ್ಮಿತಾ ಬಯೋಪಿಕ್

Auto Draft

Suriya 45: ಮುಹೂರ್ತದಲ್ಲಿ ಸೂರ್ಯ 45

suhan-news

Producer: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಕುಸಿದು ಬಿದ್ದು ಖ್ಯಾತ ನಿರ್ಮಾಪಕ ಮೃ*ತ್ಯು

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.