US Result: ಡೊನಾಲ್ಡ್ Trumpಗೆ ಮತ್ತೊಮ್ಮೆ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ
ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಗೆ ನಿರೀಕ್ಷೆಗೂ ಮೀರಿ ಬೆಂಬಲ
Team Udayavani, Nov 6, 2024, 2:49 PM IST
ವಾಷಿಂಗ್ಟನ್: ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ ಜಯಭೇರಿ ಬಾರಿಸಿರುವುದಾಗಿ ಬುಧವಾರ (ನ.06) ಘೋಷಿಸುವ ಮೂಲಕ ಟ್ರಂಪ್ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟ್ರೊರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.
ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದ್ದ ಪರಿಣಾಮ ರಿಪಬ್ಲಿಕನ್ ಪಕ್ಷ ಮತ್ತೊಮ್ಮೆ ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಏರುವಂತಾಗಿದೆ. ಟೆಕ್ಸಾಸ್ ನ ಎಲ್ಲಾ 40 ಎಲೆಕ್ಟ್ರೊರಲ್ ಮತ ಪಡೆದು ಟ್ರಂಪ್ ಗೆಲುವಿನ ನಗು ಬೀರಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯ ಫಲಿತಾಂಶದ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
Heartiest congratulations my friend @realDonaldTrump on your historic election victory. As you build on the successes of your previous term, I look forward to renewing our collaboration to further strengthen the India-US Comprehensive Global and Strategic Partnership. Together,… pic.twitter.com/u5hKPeJ3SY
— Narendra Modi (@narendramodi) November 6, 2024
ಟ್ರಂಪ್ ಗೆ ಪ್ರಧಾನಿ ಮೋದಿ ಅಭಿನಂದನೆ:
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಗೆಳೆಯ ಡೊನಾಲ್ಡ್ ಟ್ರಂಪ್ ಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಗೆಳೆಯ ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವುದಕ್ಕೆ ಹಾರ್ದಿಕ ಅಭಿನಂದನೆಗಳು ತಿಳಿಸುವುದಾಗಿ ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಶೇರ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.