Haveri: ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
Team Udayavani, Nov 6, 2024, 7:41 PM IST
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬುಧವಾರ(ನ.6) ರಂದು ಬಂಧಿಸಲಾಗಿದೆ.
ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದು ಅವರಿಗೆ ಒಪ್ಪಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸಿಎಂಗೆ ಪ್ರಾಮಾಣಿಕತೆ ಇದ್ದರೆ ಮುಡಾ ಪ್ರಕರಣ ಸಿಬಿಐಗೆ ವಹಿಸಲಿ: ಬಿ.ಎಸ್.ಯಡಿಯೂರಪ್ಪ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!
Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್
Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.