Karkala: ಒಪಿಡಿ, ಲೇಬರ್‌ ಥಿಯೇಟರ್‌ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ

ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆ

Team Udayavani, Nov 6, 2024, 10:00 PM IST

Karkala: ಒಪಿಡಿ, ಲೇಬರ್‌ ಥಿಯೇಟರ್‌ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ

ಉಡುಪಿ: ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಕಾರ್ಕಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರಿಗೆ ಇನ್ನಷ್ಟು ಉತ್ತಮ ಆರೋಗ್ಯ ಸೇವೆ ಹೆಚ್ಚಿಸುವ ಉದ್ದೇಶದೊಂದಿಗೆ ಹೊಸ ಹೊರರೋಗಿ ವಿಭಾಗ ಮತ್ತು ಲೇಬರ್‌ ಥಿಯೇಟರ್‌ ಕಾಂಪ್ಲೆಕ್ಸ್‌ಗೆ ಮಾಹೆಯ ಟ್ರಸ್ಟಿ ವಸಂತಿ ಆರ್‌.ಪೈ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್‌ ಮಾತನಾಡಿ, ಈ ವ್ಯವಸ್ಥೆಯು ಇನ್ನಷ್ಟು ಸುಧಾರಿತ ವೈದ್ಯಕೀಯ ಸೇವೆಯನ್ನು ನೀಡಲು ಸಹಕಾರಿಯಾಗಲಿದೆ ಎಂದರು.

ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿನಾಥ ಬಲ್ಲಾಳ್‌ ಮಾತನಾಡಿ, ಈ ಹೊಸ ಕಟ್ಟಡದ ನಿರ್ಮಾಣದ ಮೂಲಕ ಆರೋಗ್ಯ ಸೇವೆಯನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ. ಸ್ಥಳೀಯವಾಗಿ ವೈದ್ಯಕೀಯ ಸೇವೆಯನ್ನು ಹೆಚ್ಚಿಸುವ ಉದ್ದೇಶವೂ ಇದೆ ಎಂದರು.

ಮಣಿಪಾಲ ಹೆಲ್ತ್‌ ಎಂಟರ್‌ಪ್ರೈಸಸ್‌ ಎಂಡಿ ಮತ್ತು ಮುಖ್ಯ ಸಿಒಇ ದಿಲೀಪ್‌ ಜೋಸ್‌, ಸಹ ಉಪ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌, ಸಿಇಒ ಡಾ| ರವಿರಾಜ್‌ ಎನ್‌.ಎಸ್‌., ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಮಾಹೆ ಮಣಿ ಪಾಲದ ಬೋಧನಾ ಆಸ್ಪತ್ರೆಗಳ ಸಿಒಒ ಡಾ| ಆನಂದ್‌ ವೇಣುಗೋಪಾಲ್‌, ಮಾಹೆ ಮಣಿ ಪಾಲದ ಹಿರಿಯ ಅಧಿಕಾರಿಗಳು, ರೋಟರಿ ಕ್ಲಬ್‌ ಕಾರ್ಕಳ ರಾಕ್‌ ಸಿಟಿ ಅಧ್ಯಕ್ಷ ಉಪೇಂದ್ರ ವಾಗೆ, ರೋಟರಿ ಕ್ಲಬ್‌ ಕಾರ್ಕಳದ ಅಧ್ಯಕ್ಷ ಇಕ್ಬಾಲ್‌ ಅಹ್ಮದ್‌ ಉಪಸ್ಥಿತರಿದ್ದರು.

ಈ ಸಂಕೀರ್ಣವು ಸಾಮಾನ್ಯ ಮತ್ತು ಸೂಪರ್‌-ಸ್ಪೆಷಾಲಿಟಿ ಸೇವೆಗಳಿಗಾಗಿ ಸಮಾಲೋಚನ ಕೊಠಡಿಗಳನ್ನು ಒಳಗೊಂಡಿದೆ. ಜತೆಗೆ ರೋಗಿಗಳಿಗೆ ಆರಾಮದಾಯಕವಾದ ವಿಶ್ರಾಂತಿ ಕೊಠಡಿಗಳನ್ನು ಒಳಗೊಂಡಿದೆ. ರೋಗಿಗಳ ಗೌಪ್ಯತೆ ಮತ್ತು ಸೌಕರ್ಯಗಳಿಗೆ ಆದ್ಯತೆ ನೀಡಲು ಮೀಸಲಾದ ಲೇಬರ್‌ ಥಿಯೇಟರ್‌ (ಹೆರಿಗೆ ಕೊಠಡಿ) ವಿನ್ಯಾಸಗೊಳಿಸಲಾಗಿದೆ. ಎಪ್ರಿಲ್‌ 2025ರ ವೇಳೆಗೆ ಕಾರ್ಯನಿರ್ವಹಿಸುವ ಉದ್ದೇಶ ಹೊಂದಲಾಗಿದೆ.

ಟಾಪ್ ನ್ಯೂಸ್

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

13

Padubidri: ಕುಡಿದು ಕಾರು ಚಾಲನೆ: ಕಂಬಕ್ಕೆ ಢಿಕ್ಕಿ;ಇಬ್ಬರು ಪೊಲೀಸರ ವಶಕ್ಕೆ

accident

Shirva: ಬೈಕುಗಳ ಢಿಕ್ಕಿ; ಸವಾರನಿಗೆ ಗಾಯ

Manipal: ಬೇಕರಿಗೆ ನುಗ್ಗಿ ಹಣ ಕಳವು

Manipal: ಕಳವು ಆರೋಪಿಗಳ ಸೆರೆ

Kaup: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಭೆ

Kaup: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಭೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.