Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ
Team Udayavani, Nov 7, 2024, 7:41 AM IST
ಕಲಬುರಗಿ: ನಾಡಿನ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಖ್ವಾಜಾ ಬಂದೇ ನವಾಜ್ ದರ್ಗಾದ (ಕೆಬಿಎನ್) ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ (79) ಅವರು ನ.6ರ ಬುಧವಾರ ತಡರಾತ್ರಿ ನಿಧನರಾದರು.
ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದ ಸಂಸ್ಥಾಪಕರಾಗಿದ್ದರು. ಅಲ್ಲದೆ ಕುಲಪತಿಗಳಾಗಿಯೂ ಕಾರ್ಯನಿರ್ವಹಿಸಿದ್ದರು. ಖಾಜಾ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಿತ್ತು.
ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ನಿಧನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.