Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Team Udayavani, Nov 7, 2024, 8:27 AM IST
ಢಾಕಾ: “ಇಸ್ಕಾನ್’ ಸಂಸ್ಥೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮುಸ್ಲಿಂ ವ್ಯಾಪಾರಿ ವಿರುದ್ಧ ಪ್ರತಿಭಟಿಸುತ್ತಿದ್ದ ಹಿಂದೂಗಳ ಮೇಲೆ ಚಿತ್ತಗಾಂಗ್‌ನ ಹಜಾರಿ ಗಾಲಿ ಎಪಟ್ಟಣದಲ್ಲಿ ಬಾಂಗ್ಲಾ ದೇಶದ ಸೇನೆಯೇ ದಾಳಿ ನಡೆಸಿದೆ. ಅಲ್ಲದೆ, ಹಿಂದೂಗಳ ಮನೆಗಳಿಗೂ ನುಗ್ಗಿ, ಸೇನೆ ಸಿಬಂದಿಯೇ ದಾಂಧಲೆ ನಡೆಸಿರುವ ವೀಡಿಯೋಗಳು ಜಾಲತಾ ಣದಲ್ಲಿ ವೈರಲ್ ಆಗಿವೆ. ಈ ಬಗ್ಗೆ ತೀವ್ರ ಆಕ್ಷೇಪವೂ ವ್ಯಕ್ತವಾಗಿದೆ.
ಒಸ್ಮಾನ್ ಅಲಿ ಎಂಬ ವ್ಯಾಪಾರಿಯು ಇಸ್ಕಾನ್ ಅನ್ನು ಭಯೋತ್ಪಾದಕ ಸಂಘ ಟನೆ ಎಂದು ಕರೆದಿದ್ದಲ್ಲದೇ, ಅದನ್ನು ನಿಷೇಧಿಸಬೇಕು ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಇದನ್ನು ಖಂಡಿಸಿ ಹಿಂದೂಗಳು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಾಂಗ್ಲಾ ಸೇನಾ ಸಿಬಂದಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ನಗರ ದಲ್ಲಿರುವ ಹಿಂದೂಗಳ ಮನೆಗಳಿಗೂ ನುಗ್ಗಿ, ಸಿಸಿಟಿವಿ ಕೆಮರಾಗಳನ್ನೂ ಹಾಳುಗಡೆವಿದ್ದಾರೆ. ಮಾಧ್ಯಮಗಳು ಪ್ರಶ್ನಿಸಿದಾಗ ಅಲಿ ಮತ್ತು ಆತನ ಸಹೋದರನ್ನು ರಕ್ಷಿಸಿ ಕರೆದೊಯ್ಯಲು ಲಘು ಲಾಠಿ ಪ್ರಹಾರದ ಮೂಲಕ ಗುಂಪು ಚದುರಿಸಿದ್ದಾಗಿ ಹೇಳಿವೆ. ಬಾಂಗ್ಲಾ ಲೇಖಕಿ ತಸ್ಲಿಮಾ ನಸ್ರಿàನ್ ಕೂಡ ವೀಡಿಯೋ ಶೇರ್ ಮಾಡಿದ್ದಾರೆ.
A huge disturbance is going on in Chittagong’s Hazari Gull after demonstration against FB post calling ISCKON a terrorist org.
Bangladesh Army, Police and Radicals have started attacking Hindus and their houses. Even CCTV’s are being broken to hide the slaughter of hindus pic.twitter.com/dyfbN6lWIP
— NewsSpectrumAnalyzer (The News Updates 🗞️) (@Bharat_Analyzer) November 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.