Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Team Udayavani, Nov 7, 2024, 10:54 AM IST

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

ಬೆಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಉತ್ತರ ಭಾರತ ಮೂಲದ ಯುವತಿಗೆ ಸೈಕಲ್‌ ಸವಾರನೊಬ್ಬ ಅಸಭ್ಯ ವರ್ತನೆ ತೋರಿದ ಘಟನೆ ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ.

ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಹಾ ಬಿಸ್ವಾಲ್‌ ಎಂಬಾಕೆ ಬಿಟಿಎಂ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಮಂಗಳವಾರ ಕೆಲಸ ಮುಗಿಸಿಕೊಂಡು ಮುಖ್ಯರಸ್ತೆ ಯಲ್ಲಿ ರಾತ್ರಿ 8 ಗಂಟೆಗೆ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದರು. ಅದೇ ವೇಳೆ ಸೈಕಲ್‌ನಲ್ಲಿ ಬಂದ ಯುವಕನೊಬ್ಬ ಆಕೆಯ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿ ಪರಾರಿ ಆಗಿದ್ದಾನೆ.

ಇದರಿಂದ ಬೇಸರಗೊಂಡ ಯುವತಿ, ನಗರದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೇ? ಎಂದು ಪ್ರಶ್ನಿಸಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಸಮೀಪದ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

BBK11: ನಿಮ್ಮ ಸಹವಾಸನೇ ಬೇಡ.. ಎಲ್ಲದಕ್ಕೂ ಫುಲ್‌ ಸ್ಟಾಪ್‌ ಎಂದ ಮೋಕ್ಷಿತಾ; ಒಂಟಿಯಾದ ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

High Court: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ

High Court: ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.