Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ
Team Udayavani, Nov 7, 2024, 7:34 PM IST
ನವದೆಹಲಿ: ಬಿಜೆಪಿ ಬಿಂಬಿಸುತ್ತಿರುವಂತೆ ನಾನು ಉದ್ಯಮ ವಿರೋಧಿಯಲ್ಲ. ನಾನು ಏಕಸ್ವಾಮ್ಯ ಮತ್ತು ಕೆಲವೇ ಕೆಲವರ ಒಡೆತನದ ವಿರೋಧಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಅಲ್ಪವೂ ಉದ್ಯಮ ವಿರೋಧಿಯಲ್ಲ. ಆದರೆ, ಏಕಸ್ವಾಮ್ಯ, ಬೆರಳೆಣಿಕೆಯ ಮಂದಿ ವ್ಯವಹಾರದ ಮೇಲೆ ಹಿಡಿತ ಸಾಧಿಸುವುದರ ವಿರೋಧಿ. ನಾನು ನನ್ನ ಉದ್ಯೋಗವನ್ನು ಆರಂಭಿಸಿದ್ದೇ ಮ್ಯಾನೇಜ್ಮೆಂಟ್ ಕನ್ಸಲ್ಟಂಟ್ ಆಗಿ. ನಾನು ಉದ್ಯೋಗ, ಉದ್ಯಮ, ಅನ್ವೇಷಣೆ, ಸ್ಮರ್ಧಾತ್ಮಕತೆ ಪರವಾಗಿದ್ದು ಎಲ್ಲ ಉದ್ಯಮಗಳಿಗೆ ನಮ್ಮ ಆರ್ಥಿಕತೆಯಲ್ಲಿ ಮುಕ್ತ, ನ್ಯಾಯಯುತ ಜಾಗ ಸಿಗಬೇಕು ಎಂದು ಬಯಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Maharashtra: ಉದ್ಧವ್ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!
MUST WATCH
ಹೊಸ ಸೇರ್ಪಡೆ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್ ಡೋನಾಲ್ಡಾ ಪಾಯಸ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.