Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ
Team Udayavani, Nov 7, 2024, 9:40 PM IST
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆ ಎಂಬಲ್ಲಿ ನಾಗೇಶ (44) ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನ. 7ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಎರಡು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿ ಶಸ್ತ್ರಚಿಕಿತ್ಸೆ ಆಗಿತ್ತು. ಅಲ್ಲದೇ ಲಿವರ್ ಸಮಸ್ಯೆಯಿಂದಲೂ ಬಳಲುತ್ತಿದ್ದು, ಈ ಎಲ್ಲ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 1 ತಿಂಗಳ ಹಿಂದೆ ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು. ಅವರ ಸಹೋದರ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.