Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ


Team Udayavani, Nov 7, 2024, 9:50 PM IST

1

ಮಂಗಳೂರು: ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದಕ್ಕೆ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ್ದು, ಅರೆಸ್ಟ್‌ ವಾರೆಂಟ್‌ ಇರುವುದರಿಂದ ಹೇಳಿದಂತೆ ಕೇಳದಿದ್ದಲ್ಲಿ ತೊಂದರೆ ನೀಡುವುದಾಗಿ ತಿಳಿಸಿ 30.65 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ ಅ. 19ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ನಿಮ್ಮ ಮೊಬೈಲ್‌ ನಂಬರ್‌ ಮೂಲಕ ವಂಚನೆ ಪ್ರಕರಣಗಳು ನಡೆದಿವೆ. ಮುಂಬಯಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬಯಿನ ಸಹಾರ ಪೊಲೀಸ್‌ ಠಾಣೆಯಿಂದ ಕರೆ ಬರುವುದಾಗಿ ತಿಳಿಸಿದ್ದಾರೆ. ಅದೇ ದಿನ ಬೆಳಗ್ಗೆ 11 ಗಂಟೆ ವೇಳೆಗೆ ಇನ್ನೋರ್ವ ಅಪರಿಚಿತ ವ್ಯಕ್ತಿ ಅವರ ಮೊಬೈಲ್‌ಗೆ ವಾಟ್ಸಾಪ್‌ ವೀಡಿಯೋ ಕಾಲ್‌ ಮಾಡಿದ್ದಾನೆ. ಆತ ಪೊಲೀಸ್‌ ಯೂನಿಫಾರಂನಲ್ಲಿದ್ದ. ತನ್ನ ಹೆಸರು ಮನೋಜ್‌ ಕುಮಾರ್‌ ಎಂದು ತಿಳಿಸಿದ್ದಾನೆ. ವಿವೇಕ ದಾಸ್‌ ಎಂಬ ವ್ಯಕ್ತಿ ಮುಂಬಯಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ ತೆರೆದು ಅವ್ಯಹಾರದ ಹಣದಲ್ಲಿ 38 ಲಕ್ಷ ರೂ. ಕಮಿಷನ್‌ ನಿಮಗೆ ನೀಡಿದ್ದಾನೆ. ಆತನನ್ನು ದಸ್ತಗಿರಿ ಮಾಡುವಾಗ ಈ ಬಗ್ಗೆ ಒಪ್ಪಿಕೊಂಡಿರುವುದಾಗಿ ವಿವರಿಸಿದ್ದಾನೆ.

ದೂರುದಾರರು ಒಪ್ಪಿಕೊಳ್ಳದಿದ್ದಾಗ ಕರೆ ಮಾಡಿದಾತ ನಿಮ್ಮ ಹೆಸರಿನಲ್ಲಿರುವ ಎಲ್ಲ ಖಾತೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಸಿ, ಅರೆಸ್ಟ್‌ ವಾರಂಟ್‌ ಇರುವುದರಿಂದ ಹೇಳಿದ ಹಾಗೆ ಕೇಳದಿದ್ದಲ್ಲಿ ವಿವೇಕ್‌ದಾಸ್‌ ಕಡೆಯವರು ಬಂದು ತೊಂದರೆ ನೀಡುತ್ತಾರೆ ಎಂದು ತಿಳಿಸಿದ್ದ. ಇದರಿಂದ ಗಾಬರಿಗೊಂಡ ದೂರುದಾರರು ಅ. 21ರಿಂದ 23ರ ವರೆಗೆ ಹಂತ ಹಂತವಾಗಿ 30.65 ಲಕ್ಷ ರೂ. ಹಣವನ್ನು ಆತ ಹೇಳಿದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದಾಗಿ ತಿಳಿದುಬಂದಿದ್ದು, ದೂರಿನಲ್ಲಿ ಈ ಬಗ್ಗೆ ವಿವರಿಸಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arest

Mangaluru: ಮಾದಕ ವಸ್ತು ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣದಲ್ಲಿ ಮೂವರು ವಶಕ್ಕೆ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

15

Kinnigoli-ಹೊಸಕಾವೇರಿ: ಆಟೋರಿಕ್ಷಾ-ಲಾರಿ ಢಿಕ್ಕಿ

14

Mangaluru: ದನ ಕಳವು ಪ್ರಕರಣ; ಆರೋಪಿಗಳ ಬಂಧನ

Ivan-Dsoza

MUDA: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅದಕ್ಕೆ ಆತ್ಮಸ್ಥೈರ್ಯ ಹೆಚ್ಚಿದೆ: ಐವನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.