![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 7, 2024, 10:50 PM IST
ಹೊಸದಿಲ್ಲಿ : ವಕ್ಫ್ ವಿಧೇಯಕ ಪರಿಶೀಲನೆಗಾಗಿ ಇರುವ ಸಂಸತ್‌ನ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಪಾಲ್ ಅವರು ಏಕಪಕ್ಷೀಯವಾಗಿ ಪ್ರವಾಸ ಕೈಗೊಂಡಿದ್ದಾರೆ ಎಂದು ಎಐಎಂಐ ಎಂ ಸಂಸದ ಅಸಾಸುದ್ದೀನ್ ಒವೈಸಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ, ವಕ್ಫ್ ವಿಧೇಯಕವನ್ನು ಪರಿಶೀಲಿಸುವ ಅಧಿಕಾರ ಮಾತ್ರ ಸಮಿತಿಗೆ ಇದೆಯೇ ಹೊರತು ತನಿಖೆ ನಡೆಸುವ ವ್ಯಾಪ್ತಿ ಹೊಂದಿಲ್ಲ ಎಂದು ಬರೆದುಕೊಂಡಿದ್ದಾರೆ.
ಈಗಾಗಲೇ ನಾವು ಕರ್ನಾಟಕಕ್ಕೆ ಭೇಟಿ ನೀಡಿ, ಸಂಬಂಧಪಟ್ಟವರ ಅಹವಾಲು ಆಲಿಸಿದ್ದೇವೆ ಎಂದಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.