Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Team Udayavani, Nov 8, 2024, 6:38 AM IST
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ದೇವಾಲಯದ ಜಾಗ ವಕ್ಫ್ ಆಸ್ತಿ ಹಾಗೂ ಚಂದಗಾಲು ಗ್ರಾಮದ ಶಾಲೆ ಖಬರಸ್ಥಾನ ಎಂದು ನಮೂದು ಆಗಿರುವ ಎರಡು ಗ್ರಾಮಗಳಿಗೆ ವಿಪಕ್ಷ ನಾಯಕ ಆರ್. ಅಶೋಕ್, ಮೈಸೂರು ಸಂಸದ ಯದುವೀರ್ ಒಡೆಯರ್ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಸರಕಾರ ಹಾಗೂ ಕಂದಾಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಶೋಕ್ ಮಾತನಾಡಿ, 50-60 ವರ್ಷಗಳಿಂದ ಇರುವ ಸರಕಾರಿ ಶಾಲೆಗಳು ಖಬರಸ್ಥಾನ ಎಂದು ನಮೂದು, 400 ವರ್ಷಗಳ ದೇವಾಲಯದ ಜಾಗ ಇದೀಗ ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಕ್ಫ್ ಖಾತೆ ವಹಿಸಿಕೊಂಡಿರುವ ಸಚಿವರು ಮುಸ್ಲಿಂ ಪರವಾಗಿ ಕೆಲಸ ಮಾಡುತ್ತಾ ಸರಕಾರ ಹಾಗೂ ರೈತರ ಜಮೀನುಗಳನ್ನು ವಕ್ಫ್ ಖಾತೆಗೆ ನೋಂದಾಯಿಸುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಸರಕಾರ ವಕ್ಫ್ ಮಂಡಳಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.