Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Team Udayavani, Nov 8, 2024, 12:49 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ಕಳಪೆಯಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಕೇಂದ್ರ ಸರಕಾರ, ಕೃಷಿ ತ್ಯಾಜ್ಯಗಳನ್ನು (ಭತ್ತದ ಕೂಳೆ) ಸುಡುವ ರೈತರಿಗೆ ದುಪ್ಪಟ್ಟು ದಂಡ ವಿಧಿಸುವುದಾಗಿ ಘೋಷಿಸಿದೆ.
5 ಎಕ್ರೆಗಿಂತ ಹೆಚ್ಚಿನ ಭೂಮಿ ಹೊಂದಿರುವ ರೈತರು ಕೂಳೆ ಸುಟ್ಟರೆ 30,000 ರೂ. ದಂಡ ತೆರಬೇಕಾಗುತ್ತದೆ. 2 ಎಕ್ರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರು ಕೂಳೆ ಸುಟ್ಟರೆ, 2,500 ರೂ.ದಂಡ ವಿಧಿಸಲಾಗುತ್ತಿತ್ತು. ಅದನ್ನೀಗ 5 ಸಾವಿರ ರೂ.ಗೆ ಏರಿಸಲಾಗಿದೆ. 2- 5 ಎಕ್ರೆ ಭೂ ಮಾಲಕರಿಗೆ ಇದ್ದ 5,000 ರೂ. ದಂಡವನ್ನು 10,000 ರೂ.ಗೆ ಏರಿಸಲಾಗಿದೆ.
ಎನ್‌ಸಿಆರ್‌ನಲ್ಲಿ ವಾಯು ಗುಣಮಟ್ಟ ಕಳಪೆಯಾಗುವಲ್ಲಿ ಶೇ.30 ರಷ್ಟು ಪಾಲು ಕೃಷಿತ್ಯಾಜ್ಯ ಸುಡುವಿಕೆಯಿಂದ ಆಗುತ್ತಿದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.