Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ದಿವಾಳಿ ಎಂದು ಘೋಷಿಸಲು ಸೂಚನೆ ; ಆಸ್ತಿ ಹಸ್ತಾಂತರ ಆದೇಶಕ್ಕೆ ತಡೆ
Team Udayavani, Nov 8, 2024, 12:55 AM IST
ಹೊಸದಿಲ್ಲಿ: ಆರ್ಥಿಕ ಬಿಕ್ಕ ಟ್ಟಿಗೆ ಸಿಲುಕಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ವೆಸ್ ಅನ್ನು ದಿವಾಳಿ ಎಂದು ಘೋಷಿಸಬೇಕು ಮತ್ತು ಕಂಪೆನಿ ಹೊಂದಿರುವ ಆಸ್ತಿ ಮಾರಾಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಕಂಪೆನಿಯನ್ನು ಖರೀದಿಸಲು ಜಾಲಾನ್ ಕಲಾಕ್ ಕನ್ಸಾರ್ಶಿಯಂ ಬಿಡ್ ಮಾಡಿದ್ದ 200 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲೂ ಆದೇಶ ನೀಡಿದೆ. ಅದರ ಪೈಕಿ 150 ಕೋಟಿ ರೂ. ಮೊತ್ತವನ್ನು ಎಸ್ಬಿಐ ನೇತೃತ್ವದ ಬ್ಯಾಂಕ್ಗಳು ಬಳಕೆ ಮಾಡಿಕೊಳ್ಳಬಹುದು ಎಂದಿದೆ. ವಿಶೇಷ ಸಾಂವಿಧಾನಿಕ ಅಧಿಕಾರ ಬಳಸಿಕೊಂಡು ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.
ಆಸ್ತಿ ಏನೇನಿದೆ?
ಉದ್ಯಮಿ ನರೇಶ್ ಗೋಯಲ್ರಿಂದ 1992ರಲ್ಲಿ ಶುರುವಾಗಿದ್ದ ಸಂಸ್ಥೆ 2019ರ ವರೆಗೆ ಕಾರ್ಯಾಚ ರಣೆ ನಡೆಸುತ್ತಿತ್ತು. ಬ್ಯಾಂಕ್ಗಳಿಗೆ 8,000 ಕೋಟಿ ರೂ.ಗೂ ಅಧಿಕ ಸಾಲ ಬಾಕಿ ಉಳಿಸಿಕೊಂಡಿದೆ. ಕಂಪೆನಿ ಸುಮಾರು 1,500 ಕೋ. ರೂ. ಮೌಲ್ಯದ 10 ವಿಮಾನ ಹೊಂದಿದೆ. ಮುಂಬಯಿಯಲ್ಲಿ 245 ಕೋಟಿ ರೂ. ಮೌಲ್ಯದ ಕಾಂಪ್ಲೆಕ್ಸ್, ವಾಹನಗಳು, ವಿಮಾನಗಳ ಬಿಡಿಭಾಗ, ಜೆಟ್ ಏರ್ವೆàಸ್ ಬ್ರಾಂಡ್ ನೇಮ್ ಮಾರಾಟಕ್ಕೆ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.