Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ

Team Udayavani, Nov 8, 2024, 7:20 AM IST

Sathish-sail–court

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಶಿಕ್ಷೆ ಮತ್ತು ದಂಡದ ತೀರ್ಪನ್ನು ರದ್ದು ಪಡಿಸುವಂತೆ ಕಾರವಾರದ ಶಾಸಕ ಸತೀಶ್‌ ಸೈಲ್‌ , ಉದ್ಯಮಿಗಳಾದ ಸ್ವಸ್ತಿಕ್‌ ನಾಗರಾಜ್‌, ಕೆವಿಎನ್‌ ಗೋವಿಂದರಾಜ್‌ ಮತ್ತು ಚೇತನ್‌ ಶಾ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಗುರುವಾರ ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ಮೆಸರ್ಸ್‌ ಮಲ್ಲಿಕಾರ್ಜುನ್‌ ಶಿಪ್ಪಿಂಗ್‌ ಪ್ರೈ ಲಿಮಿಟೆಡ್‌ ಮತ್ತು ಅದರ ಮಾಲಕ ಸತೀಶ್‌ ಸೈಲ್‌ ಪ್ರತ್ಯೇಕವಾಗಿ ಸಲ್ಲಿಸಿರುವ 6 ಅರ್ಜಿಗಳು, ಉದ್ಯಮಿಗಳಾದ ಸ್ವಸ್ತಿಕ್‌ ನಾಗರಾಜ್‌, ಕೆವಿಎನ್‌ ಗೋವಿಂದರಾಜ್‌ ಮತ್ತು ಚೇತನ್‌ ಶಾ ಹಾಗೂ ಆಶಾಪುರ ಮೈನೆcಮ್‌ ಲಿಮಿಟೆಡ್‌, ಶ್ರೀ ಲಕ್ಷ್ಮೀ  ವೆಂಕಟೇಶ್ವರ ಮಿನರಲ್ಸ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅಂತಿಮವಾಗಿ ಪೀಠವು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇತರ 2ಪ್ರಕರಣಗಳನ್ನು ನವೆಂಬರ್‌ 13ಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿದೆ. ಹೀಗಾಗಿ, ಅಂದು ಎಲ್ಲ ಪ್ರಕರಣದಲ್ಲಿ ಆದೇಶ ಮಾಡಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.