Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Team Udayavani, Nov 8, 2024, 10:06 AM IST

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

“ಸಂತೋಷ ಸಂಗೀತ’ ಹೀಗೊಂದು ಸಿನಿಮಾ ಇಂದು ತೆರೆಕಾಣುತ್ತಿದೆ. ಸಿದ್ದು ತಮ್ಮ ಮೊದಲ ಚಿತ್ರವನ್ನು ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಮಾಡಿದ್ದಾರೆ. ಈ ಚಿತ್ರ ಹಾಸ್ಯ, ದುರಂತ, ಪ್ರೀತಿ, ಸಾಹಸ ಹೊಂದಿರುವ ಸಂಪೂರ್ಣ ಮನರಂಜನಾ ಕಥೆಯಿಂದ ಕಟ್ಟಿಕೊಂಡಿದೆ. ಪ್ರೀತಿ ಮತ್ತು ಜೀವನದಲ್ಲಿ ಅನೇಕ ತಿರುವು-ಮರಳು ಕಾಣುವ ಕಥೆ, ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ.

ಚಿತ್ರದ ಟ್ರೇಲರ್‌ ಈಗಾಗಲೇ ಜನರಿಂದ ಮೆಚ್ಚುಗೆ ಪಡೆದಿದೆ. “ಸಂತೋಷ ಸಂಗೀತ’ ಸಿನಿಮಾ ಎಲ್ಲ ಭಾವನೆಗಳನ್ನು ಒಳಗೊಂಡಿರುವ ವಿಶಿಷ್ಟ ಕಥಾಹಂದರ, ಇದು ಕಾಲೇಜು ಜೀವನ, ವೃತ್ತಿಪರ ಬದುಕು, ನೀತಿ, ಪ್ರೀತಿ, ಜೀವನದ ಸವಾಲು, ಹಾಸ್ಯ, ಆಕ್ಷನ್‌ ಎಲ್ಲದರ ಸಮ್ಮಿಲನ ಎನ್ನುವುದು ಸಿದ್ದು ಮಾತು.

ಈ ಜರ್ನಿಯಲ್ಲಿಯೇ ಪ್ರೀತಿಯೊಂದಿಗೆ ಪ್ರೊಫೆಶನಲ್‌ ಜೀವನದ ಸಂಧಿಗೆ ಬರುವ ಪಾತ್ರಗಳು, ಸಂಬಂಧಗಳ ಒತ್ತಡಗಳನ್ನು ಎದುರಿಸುವುದು ಮತ್ತು ನೈತಿಕ ಆಸ್ತಿತ್ವ ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟಗಳೇ ಚಿತ್ರದ ಪ್ರಮುಖ ಅಂಶಗಳು. ಹಾಸ್ಯ ದೃಶ್ಯಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರೆ, ಆಕ್ಷನ್‌ ಸನ್ನಿವೇಶಗಳು ಕಥೆಯನ್ನು ಸ್ಫೂರ್ತಿದಾಯಕವಾಗಿರಿಸುತ್ತದೆ. “ಸಂತೋಷ ಸಂಗೀತ’ ಎನ್ನುವುದು ಜೀವನದ ಎಲ್ಲ ಆಯಾಮಗಳನ್ನು ಸಂಭಾವಿಸುವ ಒಂದು ಮನಮುಟ್ಟುವ ಚಿತ್ರ. ಇದು ಪ್ರೇಕ್ಷಕರನ್ನು ತೀವ್ರವಾಗಿ ತಲುಪುತ್ತದೆ ಎನ್ನುವುದು ಚಿತ್ರತಂಡದ ಮಾತು.

ಅರ್ಣವ್‌ ವಿನ್ಯಾಸ, ರಾಣಿ ವರದ, ದೊಡ್ಡಣ್ಣ, ಅವಿನಾಶ್‌, ವಾಣಿ, ನಕ್ಷತ್ರ, ಲಯ ಕೋಕಿಲ, ಮಿಮಿಕ್ರಿ ಗೋಪಿ, ಲೋಕೇಶ್‌, ಅನೀಶ್‌, ಸೂರ್ಯ ಮತ್ತು ಮಡೆನೂರು ಮನು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.