Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

ಶಿರಸಿಯ ಇಳಸೂರಿನ ಅರಣ್ಯ ಭೂಮಿ ವಕ್ಫ್ ಆಗಿರುವುದು ನಿಜಕ್ಕೂ ಹಾಸ್ಯಾಸ್ಪದ: ಬಿಜೆಪಿ ಶಾಸಕ

Team Udayavani, Nov 8, 2024, 10:42 PM IST

Shiggvi-Yatnal

ಹಾವೇರಿ (ಶಿಗ್ಗಾವಿ): ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ ಎಕರೆ ಇದ್ದರೆ, ಭಾರತದಲ್ಲಿ 9.5 ಲಕ್ಷ ಎಕರೆ ಇದೆ. ಕಾಂಗ್ರೆಸ್‌ನವರು ಭಾರತದಲ್ಲಿ ಮತ್ತೊಂದು ಪಾಕಿಸ್ತಾನ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದರು.

ಶಿಗ್ಗಾವಿ ತಾಲೂಕಿನ ತಡಸ್‌ ಗ್ರಾಮದಲ್ಲಿ ಬಿಜೆಪಿ ಪ್ರಚಾರದಲ್ಲಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ದೇಶದ ಜನರು ಮುನ್ನೂರು ಸ್ಥಾನ ಕೊಟ್ಟಿದ್ದರೆ ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದು ಮಾಡಿದಂತೆ ವಕ್ಫ್ ಕಾಯಿದೆ ತಿದ್ದುಪಡಿ ಮಾಡಲು ಅನುಕೂಲವಾಗುತ್ತಿತ್ತು. ಸಿಎಂ ಸಿದ್ದರಾಮಯ್ಯ ಜಮೀರ್‌ಗೆ ಎಲ್ಲ ವಕ್ಫ್ ಆಸ್ತಿ ಸಮೀಕ್ಷೆ ಮಾಡಲು ಹೇಳಿದ್ದರಿಂದ ಜಮೀರ್‌ ಮುಸ್ಲಿಮರಿಗೆ ಘೋರಿ ತೋರಿಸಿ ವಕ್ಫ್ ಆಸ್ತಿ ಮಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವುದಾಗಿ ಹೇಳುತ್ತಿದ್ದಾರೆ. ಅದಕ್ಕಾಗಿ ಈಗಲೇ ಎಲ್ಲ ಆಸ್ತಿಯನ್ನು ವಕ್ಫ್ ಆಸ್ತಿ ಮಾಡುತ್ತಿದ್ದಾರೆ ಎಂದರು.

ಮೂರ್ಖತನದ ಪರಮಾವಧಿ: 
ಶಿರಸಿಯ ಇಳಸೂರಿನಲ್ಲಿ ದಟ್ಟಾರಣ್ಯದ ಭೂಮಿಯೂ ವಕ್ಫ್‌ ಎಂದು ನಮೂದಾಗಿರುವುದಕ್ಕೆ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ ಯತ್ನಾಳ್‌  ಅರಣ್ಯ ಭೂಮಿ ವಕ್ಫ್‌ ಆಗಿರುವುದು ನಿಜಕ್ಕೂ ಹಾಸ್ಯಾಸ್ಪದ. ಅರಣ್ಯ ಸಂಪತ್ತು ಸರ್ಕಾರಕ್ಕೆ ಸೇರಿದ ಸ್ವತ್ತು. ಇದು ನಮ್ಮದು ಎಂದು ಹೇಳುವುದು ಮೂರ್ಖತನದ ಪರಮಾವಧಿ. ರೈತರಾಯಿತು, ಸರ್ಕಾರಿ ಕಚೇರಿ ಆಯಿತು, ಸ್ಮಾರಕಗಳ ಮೇಲೆ ಕಣ್ಣಿಟ್ಟಾಯಿತು, ಶ್ಮಶಾನಗಳು ನಮ್ಮದೆಂದರು, ರಸ್ತೆ ವಕ್ಫ್ ಸೇರಿದ್ದು ಅಂದರು, ಶಾಲಾ ಕಾಲೇಜುಗಳು ವಕ್ಫ್ ಭೂಮಿ, ವಿಧಾನ ಸೌಧ ನಮ್ಮದು, ಪೊಲೀಸ್ ಕಚೇರಿ ನಮ್ಮದು ಎಂದರು ಈಗ ಅರಣ್ಯವೇ ಇವರದ್ದಂತೆ…ಇವರ ಅಜ್ಞಾನವನ್ನು ಅವರ ದೇವರೇ ತಿದ್ದಬೇಕು.

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.